Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಯಿ-ಮಗಳು





ಮೂಡಲಗಿ (ಬೆಳಗಾವಿ): ತಾಲೂಕಿನ ಕಲ್ಲೋಳಿಯಲ್ಲಿ ತಾಯಿ ಶಿಲ್ಪಾ ಹಾಗೂ ಮಗಳು ಪಲ್ಲವಿ ಬೇರೆಬೇರೆ ಕಾಲೇಜುಗಳಲ್ಲಿ ಪಿಯು ಪರೀಕ್ಷೆ ಬರೆದು ಉತ್ತೀರ್ಣರಾಗಿದಾರೆ.

ವಿದ್ಯಾರ್ಥಿನಿ ಪಲ್ಲವಿ ಪರಪ್ಪ.ಗಿರೆಣ್ಣವರ ನಾಗನೂರಿನ ಅಥರ್ವ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ78% ಅಂಕ ಪಡೆದಿದ್ದಾರೆ.ಅವರ ತಾಯಿ ಶಿಲ್ಪಾ ಪರಪ್ಪ ಗಿರೆಣ್ಣವರ ವಡೆರಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಬಾಹ್ಯಪರೀಕ್ಷೆ ಬರೆದು ಶೇ 54 % ಅಂಕ ಪಡೆದಿದ್ದಾರೆ.

ಕಳೇದ 16 ವರ್ಷಗಳಿಂದ ಕಲ್ಲೋಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂದೆಯೂ ಪದವಿ ಶಿಕ್ಷಣ ಪೂರೈಸುವ ಹಂಬಲವಿದೆ.ಈ ಬಾರಿ ಪಿಯು ಉತ್ತಿರ್ಣಗೊಂಡಿದ್ದು ಖುಷಿ ತಂದಿದೆ.ಮಗಳೊಂದಿಗೆ ನಾನೂ ಅಭ್ಯಾಸ ಮಾಡುತ್ತಿದ್ದೆ ಅವಳು ಓದಿಗೆ ನೆರಳಾದಳು.

ಸರ್ಕಾರ ಮುಂದಿನ ಶಿಕ್ಷಣಕ್ಕೆ ಸಹಕಾರ ನೀಡುವ ದ್ರಷ್ಠಿಯಿಂದು ಶಿಕ್ಷಣ ಕಲಿಯುವು ಅನಿವಾರ್ಯ ವಾಗಿದೆ ಎಂದು ಶಿಲ್ಪ ಪತ್ರಿಕೆ ಹಂಚಿಕೊಂಡರು.







Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*