Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಣಿ ಪಕ್ಷಿಗಳಿಗೆ ನಿರುಣಿಸಲು ಪ್ರತಿ ಗ್ರಾಮಗಲ್ಲಿ ನೀರಿನ ತೊಟ್ಟಿ ನಿರ್ಮಾಣ ಸಂತೋಷದ ವಿಷಯ : ತಳವಾರ

ಇಂಡಿ : ಭೂಮಿಯ ಮೇಲೆ ಬದುಕಲು ಕೇವಲ ಆಹಾರ ಇದ್ದರಸ್ಟೆ ಸಾಕಾಗೋಲ್ಲ, ಜೀವನ ಸಾಗಿಸಲು ಮುಖ್ಯವಾಗಿ ನೀರು ಬಹಳ ಮುಖ್ಯ, ನೀರಿಲ್ಲದೆ ಏನು ಇಲ್ಲಾ ಎಂದು ಝಳಕಿ ಗ್ರಾಮದ ಕಾಂಗ್ರೆಸ್ ಎಸ್ಸಿ/ಎಸ್. ಟಿ ರಾಜ್ಯ ಉಪಾಧ್ಯಕ್ಷರು ಸಣ್ಣಪ್ಪ ತಳವಾರ ಮಾತನಾಡಿದರು.
ಝಳಕಿ ಗ್ರಾಮದಲ್ಲಿ ಯಶವಂತರಯಗೌಡ ಪಾಟೀಲ ಫೌಂಡೇಶನ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಗ್ರಾಮದಲ್ಲಿನ ಮರ/ಗಿಡಗಳಿಗೆ ಪಕ್ಷಿ ಗಳಿಗೆ ನೀರಿನ ತೊಟ್ಟಿಗಳನ್ನು ಕಟ್ಟುವ ಕಾರ್ಯಕ್ರಮ ಚಡಚಣ ತಹಶೀಲ್ದಾರ್ ಸಂಜಯ ಇಂಗಳೇ ಇವರ ನೇತೃತ್ವದಲ್ಲಿ ಚಾಲನೆ ಕೊಡಲಾಯಿತು.
ಚಡಚಣ ತಹಶೀಲ್ದಾರ್ ಸಂಜಯ ಇಂಗಳೇ ಮಾತನಾಡಿ ಮಾನವ ಮಾತನಾಡಬಲ್ಲ ಪ್ರಾಣಿ, ತನ್ನ ಗೋಳನ್ನು ತಿಳಿಸಬಲ್ಲ, ಆದರೆ ಮೂಗ ಪ್ರಾಣಿ, ಪಕ್ಷಿಗಳು ತಮ್ಮ ಹಸಿವು, ದಣಿವು ಹೇಳಲು ಸಾಧ್ಯವಿಲ್ಲ, ಅದನ್ನು ಮಾನವರಾದ ನಾವುಗಳೇ ಅರಿತುಕೊಂಡು ಸಹಾಯ ಮಾಡೋದು ಮಾನವ ನಿಜವಾದ ಧರ್ಮ, ಅದನ್ನು ಅರಿತು ಯಶವಂತರಾಯಗೌಡ ಪಾಟೀಲ ಫೌಂಡೇಶನ ರವರು ಪ್ರತಿ ಗ್ರಾಮಗಲ್ಲಿ ನೀರಿನ ತೊಟ್ಟಿಯನ್ನು ಕಟ್ಟಿ ಪಕ್ಷಿಗಳಿಗೆ ನಿರುಣಿಸುವ ಕಾರ್ಯಕ್ರಮ ಮಾಡೋದು ಬಹಳ ಸಂತೋಷದ ವಿಷಯ ಎಂದರು.
ಈ ಸಂದರ್ಭದಲ್ಲಿ ಹಣಮಂತ ಖಡೆಖಡೆ, ಸಂತೋ? ದಾಯಗೋಡೆ, ಸುರೇಶ ನಾಯಕ, ಚಂದ್ರಕಾಂತ ಕೋಳಿ, ಸಾಹೇಬಗೌಡ ಬಿರಾದಾರ, ಉಮೇಶ ಕಾರಕಲ, ಅಮಸಿದ್ಧ ಢಾಳೆ, ಅಕ್ಬರ ಖಾನಾಪುರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ