Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಲಿನ ತಾಪ ಹೆಚ್ಚಳ : ಕಛೇರಿ ಅವಧಿಯನ್ನು ಬದಲಾವಣೆ ಮಾಡಲು ಆಗ್ರಹಿಸಿ ಮನವಿ

ರಾಮದುರ್ಗ: ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಸರಕಾರಿ ನೌಕರರಿಗೆ ಕಛೇರಿಯಲ್ಲಿ ಸಧ್ಯ ಇರುವ ಕೆಲಸದ ಅವಧಿಯಲ್ಲಿ ಕಾರ್ಯ ನಿರ್ವಹಿಸಲು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕಛೇರಿ ಅವಧಿಯನ್ನು ಬದಲಾವಣೆ ಮಾಡಿ, ಬೆಳಗಿನ ಸಮಯ ಸೇವೆಗೆ ಅವಕಾಶ ಕಲ್ಪಿಸಬೇಕೆಂದು ರಾಜ್ಯ ನೌಕರರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಬಿಸಿಲ ಅವಧಿಯಲ್ಲಿ ಕೆಲಸ ಮಾಡಲು ತೊಂದರೆ ಆಗಿದೆ. ಜನತೆಗೂ ಸಹ ಕಛೇರಿಗೆ ಬರಲು ತೊಂದರೆ ಆಗುತ್ತಿದೆ. ಕೂಡಲೇ ಬೇಸಿಗೆ ಮುಗಿಯುವ ವರೆಗೆ ಕಛೇರಿ ಅವಧಿಯನ್ನು ಬದಲಾವಣೆ ಮಾಡಿಕೊಡಬೇಕು ಎಂದು ಅವರು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ತಮ್ಮ ಮನವಿಯನ್ನು ಪರಿಶೀಲಿಸಿ, ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೌಕರರ ತಾಲೂಕಾಧ್ಯಕ್ಷ ಐ.ವೈ. ಪವಾಡಿಗೌಡ್ರ, ಕಾರ್ಯದರ್ಶಿ ಎಂ.ಎಸ್ ಜಂಗವಾಡ. ಹಿರಿಯ ಉಪಾಧ್ಯಕ್ಷ ಅಶೋಕ ಹುಣಸಿಕಟ್ಟಿ, ಲೊಕೇಶ ಚೌಹಾನ್, ಶ್ರೀಕಾಂತ್ ಗುರ್ಲಹೊಸೂರ, ಎಂ.ಕೆ. ಹಂಪಿಹೊಳಿ, ಸಂತೋಷ ಭಜಂತ್ರಿ, ಪಿಡಿಓ ವಿಜಯ್‌ಕುಮಾರ್ ವಣಿಕ್ಯಾಳ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ