Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಎಂ. ಶಹಾ ಪಬ್ಲಿಕ್ ಸ್ಕೂಲ್ ಶೇ ೧೦೦ ರಷ್ಟು ಫಲಿತಾಂಶ

ಇಂಡಿ : ನಗರದ ಆರ್.ಎಂ. ಶಹಾ ಪಬ್ಲಿಕ್ ಸ್ಕೂಲ್ ಸಿ.ಬಿ.ಎಸ್.ಇ ೧೦ ನೇ ತರಗತಿಯ ವಾರ್ಷಿಕ (೨೦೨೬) ಪರೀಕ್ಷೆಯ ಫಲಿತಾಂಶದಲಿ ಶಾಲೆಗೆ ಶೇ ೧೦೦ ರಷ್ಟು ಫಲಿತಾಂಶ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ಯುತ್ತಮ ಫಲಿತಾಂಶ ತಂದುಕೊಡುವಲ್ಲಿ ಶ್ರಮಿಸಿದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕುಮಾರಿ ಚಿನ್ಮಯ ಗಿರೀಶ ಕುಮಾನಿ ೯೭.೪% ಶಾಲೆಗೆ ಹಾಗೂ ತಾಲೂಕಿಗೆ ಪ ಥಮ ಸ್ಥಾನ , ಕುಮಾರ ಸಂದೀಪ ಮಳಸಿದ್ದಪ್ಪ ನಾಗೋಡ ೯೬.% ದ್ವೀತಿಯ , ಕುಮಾರಿ ಸಾಕ್ಷೀ ಸಂಜೀವ ಮಂದೇವಾಲಿ ೯೫.೬% ತೃತೀಂii ಸ್ಥಾನ ಪಡೆದಿದ್ದಾರೆ..
ಕಾರ್ಯಕ್ರಮದಲ್ಲಿ ಶಾಲೆಗೆ ಹಾಗೂ ತಾಲೂಕಿಗೆ ಪ್ರಥಮ, ದ್ವಿತೀಯ, ತ್ರತೀಯಾ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲಿ ಭಾಗವಹಿಸಿದ ಶಾಲಾ ಅಧ್ಯಕ್ಷ ಡಿ. ಆರ್ ಶಹಾ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ಉಜ್ವಲವಾಗಲಿ ಈಗ ಸಾಧನೆ ಮಾಡಿದಂತೆ ಮುಂದಿನ ದಿನಗಳಲ್ಲಿ ಸಾದನೆ ಮಾಡಿ ಕುಟುಂಬದ, ಊರಿನ ಮತ್ತು ಶಾಲೆಯ ಹೆಸರು ತರಬೇಕು ಎಂದು ಹಾರೈಸಿದರು. ಶಾಲಾ ಶೈಕ್ಷಣಿಕ ಮಾರ್ಗದರ್ಶಕ ನಜೀರ ಹುಂಡೇಕರ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಶ್ಯಕ್ಷಣಿಕ ಜೀವನಕ್ಕೆ ಉಪಯುಕ್ತವಾದ ಮಾಹಿತಿಗಳನ್ನು ಹಂಚಿಕೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆದಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಹಾಗೂ ಶಿಕ್ಷಕ ಶಿಕ್ಷೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಅನಿಶಾ ಕೆ ನಿರೂಪಿಸಿದರೆ, ಶ್ರಿ ಅಲ್ಲಾಬಕ್ಷ ಉಕ್ಕಲಿ ಯವರು ವಂದಿಸಿರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ