Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತ್ರೆ, ಹಬ್ಬ, ಹರಿದಿನಗಳು ಭಾರತೀಯ ಸೌಹಾರ್ದ ಸಂಸ್ಕೃತಿ ಪ್ರತೀಕ : ಪಾಟೀಲ

ಯರಗಟ್ಟಿ: ಜಾತ್ರೆ, ಹಬ್ಬ, ಹರಿದಿನಗಳು ಭಾರತೀಯ ಸೌಹಾರ್ದ ಸಂಸ್ಕೃತಿ ಪ್ರತೀಕದಂತಿವೆ ದೇವರ ಜಾತ್ರೆಗಳು, ಗ್ರಾಮಗಳ ಒಂದು ಪ್ರಮುಖ ಪರಂಪರೆ. ಸಾಮಾನ್ಯವಾಗಿ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಒಂದುಗೂಡುವಿಕೆಯನ್ನು ಜಾತ್ರೆ ಎಂದು ಪರಿಗಣಿಸಲಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಹೇಳಿದರು.

ಪಟ್ಟಣದ ಮರಡಿ ಬಸವೇಶ್ವರ ಜಾತ್ರಾ ನಿಮಿತ್ಯ ಹಮ್ಮಿಕೊಂಡಿದ್ದ ತತ್ವಪದಗಳ ಭಜನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವವರು ಮೂಲಕ ಉದ್ಘಾಟಿಸಿ ಮಾತನಾಡಿದರು.

ಶೆರೆವಾಡಿ ಬಸವೇಶ್ವರ ಭಜನಾ ಸಂಘದ ಶಿದ್ಲಿಂಗೇಶ ಹಾಗೂ ಕನಕೂರ ಗ್ರಾಮದ ರಾಮಲಿಂಗೇಶ್ವರ ಭಜನಾ ಸಂಘದ ಈಶ್ವರ ಇವರಿಂದ ತತ್ವಪದಗಳ ಭಜನಾ ಕಾರ್ಯಕ್ರಮ ಜರುಗಿದವು.

ಈ ವೇಳೆ ಮಹಾದೇವ ವಾಲಿ, ಸಂತೋಷ ಹಾದಿಮನಿ, ಮಹಾಂತೇಶ ಜಕಾತಿ, ಶಿವಶಂಕರ ಪಟ್ಟೇದ, ರಾಮೇಗೌಡ ದೇವರಡ್ಡಿ, ಮೋಹನ ಹಾದಿಮನಿ, ವೀರುಪಾಕ್ಷಪ್ಪ ಮದ್ದಾನಿ, ಬಸಯ್ಯ ಹಿರೇಮಠ, ಕಾಶೀಮಬೇಗ ಜಮಾದಾರ, ಬಸಲಿಂಗಪ್ಪ ಪಟ್ಟಣಶೆಟ್ಟಿ, ಮಾರುತಿ ಬನ್ನೂರ, ತುಕಾರಾಮ ಕಮತಗಿ, ಲಕ್ಕಪ್ಪ ಜಗದಾರ, ಮಹಾಂತ ಕರ್ಜಿಗಿಮಠ, ದುಂಡಯ್ಯ ಹಿರೇಮಠ, ಸದಾನಂದ ಹಣಬರ, ಮಹಾಂತೇಶ ಅಲ್ಲನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*