Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷೆಯಲ್ಲಿ 522 ಅಂಕ: ಬಸವರಾಜೇಶ್ವರಿ ಕಾಲೇಜಿಗೆ ಕೀರ್ತಿ ತಂದ ಭೂಮಿಕ


ಬಳ್ಳಾರಿ,ಏ.18: ನಗರದ ಬಸವರಾಜೇಶ್ವರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಭೂಮಿಕ ಗಿರಿ ಯಾದವ್ ಅವರು ಪಿಸಿಎಂಸಿ ವಿಭಾಗದಲ್ಲಿ 87% (522 ಅಂಕಗಳು) ಗಳಿಸುವ ಮೂಲಕ ಗಮನಾರ್ಹ ಶೈಕ್ಷಣಿಕ ಸಾಧನೆ ಪ್ರದರ್ಶಿಸಿದ್ದಾರೆ.


ಸ್ಪರ್ಧಾತ್ಮಕ ವಿದ್ಯಾಭ್ಯಾಸದ ನಡುವೆಯೂ ದಿಟ್ಟ ಪರಿಶ್ರಮ ಮತ್ತು ಶಿಸ್ತುಬದ್ಧ ಅಭ್ಯಾಸದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯ ಅಭಿಪ್ರಾಯಪಟ್ಟಿದೆ.


ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಅಧ್ಯಕ್ಷರಾದ ಯಶವಂತ್ ಭೂಪಾಲ್, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರಾದ ತ್ರಿಪುರಾಂಭ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ, ಭವಿಷ್ಯದಲ್ಲೂ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಹಿರಿಯ ವರದಿಗಾರರಾದ ಸಾಕ್ಷಿ ಗಿರಿ ಅವರು ಕಾಲೇಜು ಆಡಳಿತ ಮಂಡಳಿ ಹಾಗೂ ಶ್ರೇಷ್ಠ ಅಂಕಗಳನ್ನು ಗಳಿಸಿದ ಭೂಮಿಕ ಗಿರಿ ಯಾದವ್ ಅವರಿಗೆ ಪತ್ರಿಕಾ ಮಾಧ್ಯಮದ ಮೂಲಕ ಅಭಿನಂದನೆಗಳನ್ನು ತಿಳಿಸಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ