LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತೆಲಂಗಾಣದಲ್ಲಿ 6 ಮಂದಿ ನಕ್ಸಲರು ಹತ್ಯೆ; ಇಬ್ಬರು ಪೊಲೀಸರಿಗೆ ಗಾಯ

ತೆಲಂಗಾಣದಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ಭದ್ರತಾ ಸಿಬ್ಬಂದಿ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆ