Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಸಂಘದ ೬೨ ನೇ ಸಂಘ ಸಂಸ್ಥಾಪನಾ ದಿನಾಚರಣೆ


ರಾಮದುರ್ಗ,ಜು,೨೨ : ಸ್ಥಳೀಯ ವಿದ್ಯುತ್ ಇಲಾಖೆಯ ವಿಭಾಗೀಯ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ೬೨ ನೇ ಸಂಘ ಸಂಸ್ಥಾಪನಾ ದಿನಾಚರಣೆಯನ್ನು  ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾರ್ಯನಿರ್ವಾಹಕ ಅಭಿಯಂತರ ಆನಂದ ನಾಯಕ್ ಮಾತನಾಡಿ, ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ವಿಭಾಗದ ಅನೇಕ ಸಿಬ್ಬಂದಿಗಳು ಅಪಾಯದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಗೆ ಬೇಕಾದ ಯೋಜನೆಗಳನ್ನು ಹಾಕಿಕೊಂಡು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಎಇಇ ಶಿವಪ್ರಕಾಶ್ ಕರಡಿ, ಸಹಕಾರಿ ಸಂಘದ ಅಧ್ಯಕ್ಷ ವಿನಾಯಕ್ ಸೋಮನಟ್ಟಿ, ರಮೇಶ್ ಬನ್ನೂರ್, ಹೆಸ್ಕಾಂ ನೌಕರ ಸಂಘದ ಅಧ್ಯಕ್ಷ ಮತ್ತು ಬನ್ನೂರ, ಸಿಇಸಿ ಮಧುಸೂದನ್ ಮಾಳದಕರ, ಸ್ಥಳೀಯ ಮತ್ತು ಪ್ರಾಥಮಿಕ ಸಮಿತಿಯ ಎಲ್ಲ ಪದಾಧಿಕಾರಿಗಳು ಹಾಗೂ, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸದಾ ಸಿದ್ದಒಳಮೀಸಲಾತಿ ಜಾರಿಗೊಳಿಸಿ  ಕೆಎಂಎಫ್ ನೇಮಕಾತಿ ಮಾಡಿ  : ಎಲ್ ಮಾರೆಣ್ಣ ಒತ್ತಾಯ ಅಧಿಕಾರದಿಂದ ವಿದ್ಯುತ್ ದುರ್ಬಳಕೆ, ಸಾರ್ವಜನಿಕರ ಕೆಲಸಗಳಿಗೆ ನಿರ್ಲಕ್ಷ್ಯ : ಶಂಕರ ಬಂಡೆ  ಗ್ರಾಮಸ್ಥರ ಆಕ್ರೋಶಮಾಸಿಕ ವೇತನವನ್ನು ಹೆಚ್ಚಿಸಿ : ಹೊರಗುತ್ತಿಗೆ ನೌಕರರಿಂದ ಡಿ ಎಚ್ ಓ ಗೆ  ಮನವಿ ಶಿಸ್ತು, ಶ್ರಮ ಮತ್ತು ಸಂಕಲ್ಪವೇ ಯಶಸ್ಸಿನ ಮೆಟ್ಟಿಲುಗಳು : ಜಯಪ್ರಕಾಶ್  ಜೆ.ಗುಪ್ತಾಕುರುಗೋಡು ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಭೇಟಿ: ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆಪ್ರಾಣಿಜನ್ಯ ರೋಗಗಳ ತಡೆಗೆ ಜಾಗೃತಿ ಅಗತ್ಯರಾಂಪೂರ ಗ್ರಾ.ಪಂ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆಶಿವಾಪೂರ ಗ್ರಾಮದಲ್ಲಿ ೫೦.೦೦ ಲಕ್ಷ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಜಿಲ್ಲೆಯಲ್ಲಿ ಶೇ. -೬೪ರಷ್ಟು ತೀವ್ರ ಮಳೆ ಕೊರತೆ : ಬರ ಪರಿಸ್ಥಿತಿ ವೀಕ್ಷಣೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ : ಡಿ ಸಿ ಕವಿತಾ ಎಸ್ ಮನ್ನಿಕೇರಿ ಹೇಳಿಕೆ