Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಂಡಿನ ದಾಳಿಯಲ್ಲಿ ಮಗು ಸೇರಿದಂತೆ 7 ಮಂದಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ನಿನ್ನೆಯಷ್ಟೇ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದೃಷ್ಟವಶಾತ್​ ಟ್ರಂಪ್​ ಪ್ರಾಣಾಪಾಯದಿಂದ ಪಾರಾಗಿದ್ರು. ಈ ಘಟನೆ ವಿಶ್ವವನ್ನೇ ಬೆಚ್ಚಿಬೀಳಿಸಿತ್ತು. ಈ ಘಟನೆ ಇನ್ನೂ ಹಸಿರಾಗಿರುವಾಗಲೇ ಬರ್ಮಿಂಗ್​ಹ್ಯಾಮ್​​ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದರೆ, ನಗರದ ಮನೆಯೊಂದರ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲಬಾಮಾ ಅಧಿಕಾರಿಗಳು ತಿಳಿಸಿದ್ದಾರೆ.


ಬರ್ಮಿಂಗ್​ಹ್ಯಾಮ್​ ಪೊಲೀಸ್ ಅಧಿಕಾರಿ ಟ್ರೂಮನ್ ಫಿಟ್ಜ್‌ಗೆರಾಲ್ಡ್ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ನೈಟ್‌ಕ್ಲಬ್​ ಬಳಿಯ ಪಾದಚಾರಿ ರಸ್ತೆ ಬಳಿ ಒಬ್ಬ ವ್ಯಕ್ತಿ ಹಾಗೇ ಇಬ್ಬರು ಮಹಿಳೆಯರು ಕ್ಲಬ್ ಒಳಗೆ ಹತ್ಯೆಗೊಳಗಾಗಿದ್ದಾರೆ. ಬರ್ಮಿಂಗ್​ಹ್ಯಾಮ್​ ಆಸ್ಪತ್ರೆಯಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿ ಕನಿಷ್ಠ ಒಂಬತ್ತು ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ತನಿಖಾಧಿಕಾರಿಗಳ ಶಂಕೆ ಪ್ರಕಾರ ಓರ್ವ ಬಂಧೂಕುದಾರಿಯು ಬೀದಿಯಿಂದ ನೈಟ್‌ಕ್ಲಬ್‌ಗೆ ಶೂಟ್​ ಮಾಡಿದ್ದಾನೆ ಎಂದು ಟ್ರೂಮನ್ ಫಿಟ್ಜ್‌ಗೆರಾಲ್ಡ್ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ