Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

7 ಡಿವೈಎಸ್​​ಪಿ, 55 ಪೊಲೀಸ್ ಇನ್ಸ್​ಪೆಕ್ಟರ್​​ಗಳ ವರ್ಗಾವಣೆ


ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ ಶುರುವಾಗಿದ್ದು, ಶುಕ್ರವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳ 7 ಜನ ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ 7 ಮಂದಿ ಡಿವೈಎಸ್‌ಪಿ ಹಾಗೂ 55 ಇನ್ಸ್​ಪೆಕ್ಟರ್​​ಗಳನ್ನು ವಿವಿಧೆಡೆ ವರ್ಗಾಯಿಸಲಾಗಿದೆ. ಡಿವೈಎಸ್‌ಪಿಗಳಾದ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್‌ಸಿಟಿ ಉಪ ವಿಭಾಗಕ್ಕೆ ವರ್ಗಾಯಿಸಿದರೆ, ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್‌ಗೆ ವರ್ಗಾಯಿಸಲಾಗಿದೆ.










ಉಳಿದ ಡಿವೈಎಸ್‌ಪಿಗಳನ್ನು ರಾಜ್ಯದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. 55 ಮಂದಿ ಇನ್ಸ್​ಪೆಕ್ಟರ್​​ಗಳ ಪೈಕಿ ರೇಣುಕಾ ಜೆಎಂ ವೈಟ್‌ಫೀಲ್ಡ್​​ ಠಾಣೆಗೆ ವರ್ಗಾವಣೆಗೊಂಡರೆ, ಲಿಂಗರಾಜು ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ