Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ ಸರ್ಕಾರಿ ಶಾಲೆ  ತೊರೆದ 70 ವಿದ್ಯಾರ್ಥಿಗಳು

ಮಂಡ್ಯ, ಆಗಸ್ಟ್ 12: ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ  ತೊರೆದ ಘಟನೆ ಮಂಡ್ಯ  ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಹೆಚ್ಚಿನ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಮಕ್ಕಳು ಸಾಮೂಹಿಕವಾಗಿ ಶಾಲೆ ತೊರದಿದ್ದಾರೆ. ಶಾಲೆಯಲ್ಲಿ ಒಟ್ಟಾರೆಯಾಗಿ 124 ಮಕ್ಕಳು ಓದುತ್ತಿದ್ದು ಆ ಪೈಕಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಶಾಲೆ ತೊರೆದಿದ್ದಾರೆ. ನಮ್ಮ ಧಾರ್ಮಿಕ ಭಾವನೆಗೆ ಬೆಲೆ ಸಿಗದ ಜಾಗದಲ್ಲಿ ಓದುವುದು ಬೇಡ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.




Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*