Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಳ್ಳಾರಿಯಲ್ಲಿ ನವೆಂಬರ್ 01 ರಂದು 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ


ಬಳ್ಳಾರಿ,ಅ.31; ಜಿಲ್ಲಾಡಳಿತದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ವಸತಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 9:15ಕ್ಕೆ ಶ್ರೀ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕರ್ನಾಟಕ ರಾಜ್ಯೋತ್ಸವ ಸಂದೇಶವನ್ನು ನೀಡಲಿದ್ದಾರೆ.
ಈ ಸಮಾರಂಭದಲ್ಲಿ ಸಂಸದರಾದ ಈ.ತುಕಾರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಶಾಸಕ ಹಾಗೂ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ (ಕಾವೇರಿ ಹ್ಯಾಂಡ್‌ಲ್ಯೂಮ್ಸ್) ಅಧ್ಯಕ್ಷರೂ ಆದ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ. ಅನ್ನಪೂರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಪಿ.ಎಸ್.ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯರೊಂದಿಗೆ ಅರ್ಥಗರ್ಭಿತವಾಗಿ ಹುಟ್ಟುಹಬ್ಬ ಆಚರಿಸಿದ ಮಲ್ಲಿಕಾರ್ಜುನ ಮಾದಮ್ಮನವರಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿನೂತನ ಕನ್ನಡ ಹಬ್ಬ ಆಚರಣೆಕೆಸರಗೊಪ್ಪ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ.ಬಳ್ಳಾರಿಯಲ್ಲಿ ನವೆಂಬರ್ 01 ರಂದು 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗಜೇಂದ್ರಿ ಎಸ್. ಅವರಿಗೆ ಪಿಎಚ್‌ಡಿ ಪದವಿವ್ಯಕ್ತಿ ಕಾಣೆ: ಪತ್ತೆಗೆ ಮನವಿಜಿಲ್ಲಾ ಮಟ್ಟದ ಯುವ ಸಂಸತ್ ಅಣುಕು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ಅಂಬೇಡ್ಕರ್ ಸೇವಾ ಸಮಿತಿ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ವಿಚಾರಣಾಧೀನ ಕೈದಿಗಳಿಗೆ ಆರೋಗ್ಯ ಶಿಬಿರ: ದಂಡ ಪಾವತಿಸಿ ಆರೋಪಿಯ ಬಿಡುಗಡೆಗೆ ನೆರವುಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಗಾಡಿ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ