Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

76ನೇ ಗಣರಾಜ್ಯೋತ್ಸವ ಕಾರ್ಯಕ್ರಮ




ಧಾರವಾಡ: ದಕ್ಷಿಣ ಭಾರತ  ಹಿಂದಿ ಪ್ರಚಾರ ಸಭಾದ ಪ್ರಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.


ಸಂಸ್ಥೆಯ  ಕಾರ್ಯಾದ್ಯಕ್ಷರಾದ, ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೂರ್ವ ಮಹಾಪೌರರಾದ  ಈರೇಶ ಅಂಚಟಗೇರಿಯವರು ದ್ವಜಾರೋಹಣವನ್ನು ನೆರೆವೆರಿಸಿ, ಅವರು ಭಾರತದ ಗಣರಾಜ್ಯೋತ್ಸವ ಮತ್ತು  ಸಂವಿಧಾನದ ಮಹತ್ವವನ್ನು ಹೇಳುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರು ಹಾಗೂ ಕಾರ್ಯದರ್ಶಿ ಮತ್ತು ವಿಭಾಗಗಳ ಮುಖ್ಯಸ್ಥರು ಸಂಸ್ಥೆಯ ಸಿಬ್ಬಂದಿಯವರು ಮತ್ತು ಶಾಲಾ ಮಕ್ಕಳು ಈ ಸಮಯದಲ್ಲಿ ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ದೀಪಾ ಕಟ್ಟಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಬಸವರಾಜ ತಾಳಿಕೊಟಿ, ಜಿ. ಜಿ. ಹಿರೇಮಠ , ಡಾ. ಉಮಾ ಚವ್ಹಾಣ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ. ರಾಧಾಕೃಷ್ಣನ್  ಸಹ  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಎಲ್ಲಾ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು,  ಸಿಬ್ಬಂದಿಯವರು ಮತ್ತು ಶಾಲಾ ಮಕ್ಕಳು ಈ ಸಮಯದಲ್ಲಿ ಉಪಸ್ಥಿತರಿದ್ದರು. ಡಾ.ರಾಜಕುಮಾರ ನಾಯಕ ಹಾಗೂ  ಪ್ರಾಚಾರ್ಯರಾದ ಡಾ. ವಿ.ಬಿ ಪೂಜಾರ ಹಾಜರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ