LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೆನೆಗುದಿಗೆ ಬಿದ್ದ ಬಿಡಿಎ ಪ್ಲಾಟ್, 800 ಕೋಟಿ ಸ್ಟ್ರಕ್!

ಬೆಂಗಳೂರು: ಸೂಕ್ತ ಸೌಲಭ್ಯಗಳೊಂದಿಗೆ ಯೋಜನೆಗಳನ್ನು ಪೂರ್ಣಗೊಳಿಸಿದ್ದರೂ, ಸರ್ಕಾರದ ವಿವಿಧ ಇಲಾಖೆಗಳಿಂದ ಕ್ಲಿಯರೆನ್ಸ್ ಸಿಗದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ತನ್ನ ಎರಡು ಪ್ರಮುಖ ಯೋಜನೆಗಳಾದ ಕೊಮ್ಮಘಟ್ಟ ಹಂತ-3 ಮತ್ತು ಬಿಡಿಎ ವಿಲ್ಲಾ ಹುಣ್ಣಿಗೆರೆ ಯೋಜನೆಯ ಫ್ಲಾಟ್‌ಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಹಲವು ತಿಂಗಳಿಂದ ಬಿಡಿಎಗೆ ಅಗತ್ಯ ಮಂಜೂರಾತಿ ನೀಡದ ಕಾರಣ ಸರ್ಕಾರದ ವಿವಿಧ ಇಲಾಖೆಗಳನ್ನು ಅಧಿಕಾರಿಗಳು ದೂರುತ್ತಿದ್ದಾರೆ. ಪರಿಣಾಮವಾಗಿ ಬಿಡಿಎ ಹೂಡಿಕೆ ಮಾಡಿದ 800 ಕೋಟಿ ರೂ. ಸ್ಟ್ರಕ್ ಆಗಿದೆ.

ಕುಂಬಳಗೋಡಿನ ಕೊಮ್ಮಘಟ್ಟ ಹಂತ-3 ಯೋಜನೆಯು 2BHK ಮತ್ತು 3BHKಯ 600 ಫ್ಲಾಟ್‌ಗಳನ್ನು ಹೊಂದಿದೆ ಎಂದು ಬಿಡಿಎ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಈ ''ಯೋಜನೆ ಪೂರ್ಣಗೊಂಡು ಒಂದು ವರ್ಷವಾಗಿದೆ. ಆದರೆ, ವಿದ್ಯುತ್ ತಪಾಸಣಾ ನಿರ್ದೇಶನಾಲಯದಿಂದ ಅನುಮತಿ ಮತ್ತು ಅಗ್ನಿಶಾಮಕ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರಾಕ್ಷೇಪಣಾ ಪ್ರಮಾಣಪತ್ರವಿಲ್ಲದೆ ಹಂಚಿಕೆ ಪ್ರಕ್ರಿಯೆ ಮುಂದುವರಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಇಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ