Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಜಿ ಹಿರೇಹಾಳ್ ಇಬ್ರಾಹಿಮ್ ರವರ 93 ನೇ ಜನ್ಮದಿನಾಚರಣೆ 

 ಬಳ್ಳಾರಿ ಮೇ 13.  ನದಾಫ್ ಸಮಾಜದ ಬಳ್ಳಾರಿ ಜಿಲ್ಲಾ ಘಟಕ, ನಗರ ಘಟಕ ಹಾಗು ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳು ಮತ್ತು ಸಮಾಜದ ಮುಖಂಡರು ಸೇರಿ ನಗರ ಎಸ್.ಪಿ.ಸರ್ಕಲ್ ಹತ್ತಿರವಿರುವ ಸಂಘದ ಕಚೇರಿಯಲ್ಲಿ   ಹಿರೇಹಾಳ್ ಇಬ್ರಾಹಿಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಅವರು ನಡೆದುಬಂದದಾರಿ ಅವರ ಸಮಾಜಮುಖಿ ಕಾರ್ಯಗಳನ್ನು ನೆನೆದರು ನಂತರ ಸಾರ್ಕರಿ ಆಸ್ಪತ್ರೆಯ ರೋಗಿಗಳಿಗೆ ಬಾಳೆ ಹಣ್ಣು ಹಾಗು ಬ್ರೆಡ್ ವಿತರಿಸಲಾಯಿತು.


ಈ ಸಂದರ್ಬದಲ್ಲಿ ಜಿಲ್ಲಾ ಅಧ್ಯಕ್ಷ ರಾದ ಪಿ.ಮೌಲಾಲಿ ಕಾರ್ಯದರ್ಶಿ ಪಿ.ನೂರ್ ಬಾಷ ಜಿಲ್ಲಾ ಖಜಾಂಚಿ ವಲಿಸಾಬ್,ರಾಜ್ಯಕಾರ್ಯಕಾರಿ ಸಮಿತಿ ಸದಸ್ಯರಾದ ಅಲ್ಲಾಭಕಾಷ್ ರಾಜ್ಯ ಪದಾಧಿಕಾರಿಗಳಾದ  ಕೆ.ಹೂನ್ನೂರಸಾಬ್.ಸಂಗನಕಲ್ಲು ಮಸ್ತಾನ್ ವಲಿ.ನಗರಘಟಕದ ಅಧ್ಯಕ್ಷರಾದ ಜಿ.ಪಿ.ನಬಿಸಾಬ್, ಇಸ್ಮಾಯಿಲ್, ಹುಸೇನ್ ಸಾಬ್ ,ಪೀರ್ ಬಾಷ, ಕುರುಗೋಡು ಶಾಷಸಾಬ್,ಪಿಂಜಾರಸಾಬ್, ಅಲ್ಲಾಬಕಾಷ್,ಗೌಸ್ ದೂಡ್ಡ ಪೀರ್ ಸಾಬ್ ,ನಬೀಸಾಬ್ ,ಸರ್ ಮಾಸ್, ಮಸ್ತಾನ್

ಗ್ರಾಮೀಣ ಘಟಕದ ಪದಾಧಿಕಾರಿಗಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ