Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಡು ರಸ್ತೆಯಲ್ಲಿ ಬೈಕ್ ಸವಾರ ಸಜೀವ ದಹನ 

 

ರನ್ನ ಬೆಳಗಲಿ: ಜೂ.೨೧., ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ  ಮಹಾಲಿಂಗಪುರದ ಮಾರ್ಗವಾಗಿ ಮುಧೋಳಕ್ಕೆ ಹೊರಡುತ್ತಿರುವ ಮುಧೋಳ ನಗರದ ಜನತಾ ಪ್ಲಾಟದ ಪವನಚುಕ್ಕಿ ನಿವಾಸಿ ನವೀನ ತಂದೆ,ಹನಮಂತ ಗೋರ್ಖಾ ೨೦ರ ವಯಸ್ಸಿನ ಯುವಕ. ಮುಧೋಳ ದಿಂದ ಬರುತ್ತಿರುವ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಗೆ ಬೈಕಿಹತ್ತಿಕೊಂಡು ಸ್ಥಳದಲ್ಲಿ ಸುಟ್ಟು  ಗುರಿತು ಸಿಗದಂತೆ. ಸ್ಕೂಟರ್ ಸಮೇತ ಸುಟ್ಟು ಹೋಗಿದ್ದಾನೆ. ಈ ದುರಂತವು ರವಿವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸಂಭವಿಸಿದ್ದು. ಸ್ಥಳಕ್ಕೆ ಮುಧೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಅಚರಣೆ ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿ"ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಅವಶ್ಯ " ನ್ಯಾಯಕ್ಕಾಗಿ ತಹಸೀಲ್ದಾರರ ಮೊರೆ ಹೋದ ಅಬ್ಬಿಹಾಳ ಗ್ರಾಮದ ಕುಟುಂಬಸ್ಥರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಯೋಗ ಉತ್ತಮ ಸಾಧನವಾಗಿದ್ದು, ರೋಗ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ  ಪ್ರತಿನಿತ್ಯ ಯೋಗ ಅಭ್ಯಾಸ ರೂಡಿಸಿಕೊಳ್ಳಬೇಕು.ಶಾಸಕ ಲಕ್ಷ್ಮಣ ಸವದಿಅಥಣಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ: ನೂರಾರು ಜನರಿಂದ ಸದುಪಯೋಗ"ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿ"ನಡು ರಸ್ತೆಯಲ್ಲಿ ಬೈಕ್ ಸವಾರ ಸಜೀವ ದಹನ