LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬೆಂಗಳೂರು ನಗರದಲ್ಲಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು,14: ನಗರದಲ್ಲಿ ಬಾಂಬ್​ ಬೆದರಿಕೆಯ ಸರಣಿ ಮುಂದುವರೆದಿದೆ. ಎರಡು ದಿನಗಳ ಹಿಂದಷ್ಟೇ ನಗರದ ಪ್ರತಿಷ್ಟಿತ ಖಾಸಗಿ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ರವಾನಿಸಿದ್ದ ಕಿಡಿಗೇಡಿಗಳು, ತಡರಾತ್ರಿ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.


ಕೆಂಪಾಪುರದಲ್ಲಿರುವ ಖಾಸಗಿ ಶಾಲೆಗೆ ಬೆದರಿಕೆ ಇಮೇಲ್ ಬಂದಿದೆ. ಇಂದು ಬೆಳಗ್ಗೆ 7:30ಕ್ಕೆ ಎಂದಿನಂತೆ ಶಾಲೆ ಆರಂಭವಾಗಿತ್ತು. ಶಾಲೆಯ ಅಧಿಕೃತ ಇಮೇಲ್ ಖಾತೆ ಪರಿಶೀಲಿಸಿದಾಗ ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿರುವುದು ಗೊತ್ತಾಗಿದೆ.


ಹುಸಿ ಬಾಂಬ್ ಬೆದರಿಕೆ: ಶಾಲೆಯ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯದಳದೊಂದಿಗೆ ಆಗಮಿಸಿದ ಅಮೃತಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಖಾತ್ರಿಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆ