Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೇದಿತಾಳ ಅಮೋಘ ಸಾಧನೆ

ಗದಗ, 23 : ನಗರದ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ನಿವೇದಿತಾ ರಾಚಯ್ಯ ಹೊಸಮಠ ಇವರು ಪ್ರಸ್ತುತ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 568(ಶೇ.90.88) ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರಾದ ಕೃಷ್ಣೆಗೌಡ ಗೌಡರ, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ನಿವೇದಿತಾಳ ತಂದೆ ರಾಚಯ್ಯ ಹೊಸಮಠ ಇವರು ನಗರದ ಸ್ಟೇಷನ್ ರಸ್ತೆಯ ಹೊಸಮಠ ಪ್ಲಾಸ್ಟಿಕ್ ಅಂಗಡಿಯ ಮಾಲೀಕರಾಗಿದ್ದು, ಮಗಳ ಈ ಸಾಧನೆಗೆ ರಾಚಯ್ಯ ಹೊಸಮಠ, ತಾಯಿ ವಿದ್ಯಾಶ್ರೀ ಹೊಸಮಠ, ಅಜ್ಜಿ ಉಷಾ ಶಿದ್ಧಯ್ಯ ಹೊಸಮಠ, ವೀರಯ್ಯ ಹೊಸಮಠ, ಪವಿತ್ರ ಹೊಸಮಠ, ಸಂತೋಷ ಹೊಸಮಠ, ನವೀನ ಹೊಸಮಠ, ವಾತ್ಸಲ್ಯ, ಲಕ್ಷ್ಮೀ, ವಿನಾಯಕ ಸೇರಿದಂತೆ ಕುಟುಂಬದವರು ಅಭಿನಂದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ