Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟಂಬರ್ 21 ರಂದು ಬೆಲ್ಲದ ಬಾಗೇವಾಡಿಯಲ್ಲಿ ಬೃಹತ ಉದ್ಯೋಗ ಮೇಳ

ಹುಕ್ಕೇರಿ: ವಿವಿಧ ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥೀಗಳಿಗೆ ಸ್ಥಳದಲ್ಲಿ ಉದ್ಯೋಗ ಆಯ್ಕೆ ಮಾಡಿಕೊಳ್ಳಲು ಬೆಲ್ಲದ ಬಾಗೇವಾಡಿಯ ವಿ. ಎಮ್ ಕತ್ತಿ ಗ್ರೂಪ್ ಸಂಸ್ಥೆಯ ಆವರಣದಲ್ಲಿ ಸೆಪ್ಟೆಂಬರ್ 21 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶಿಕ್ಷಣ
ಸಂಸ್ಥೆಯ ಚೇರಮನ್ ಪವನ ಕತ್ತಿ ತಿಳಿಸಿದ್ದಾರೆ.

ಅವರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಬೆಲ್ಲದ ಬಾಗೇವಾಡಿ ಮಹಾಂತೇಶ್ವರ ವಿದ್ಯಾ ಟ್ರಸ್ಟ್,ಹಾಗೂ ವಿಶ್ವನಾಥ ಮಲ್ಲಪ್ಪಾ ಕತ್ತಿ ಸ್ಮಾರಕ ಧರ್ಮಾರ್ಥ ಟ್ರಸ್ಟ್ ಮತ್ತು ರಾಜೇಶ್ವರಿ ವಿಶ್ವನಾಥ ಕತ್ತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯಕೇಂದ್ರ ಎಂ.ಸಿ.ಸಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹತ್ತನೆ ತರಗತಿಯಿಂದ ಐಟಿಐ ಡಿಪ್ಲೋಮಾ,
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾಹರ್ತೆ ಪಡೆದ ವಿದ್ಯಾಥಿಗಳು ಭಾಗವಹಿಸಬಹುದು

ಈ ಮೇಳದಲ್ಲಿ ಸುಮಾರು ೩೫ ಕ್ಕಿಂತ ಹೆಚ್ಚು ಬೇರೆ ಬೇರೆ  ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಲೊಳ್ಳಲಿರುವುದಾಗಿ ತಿಳಿಸಿದರು.

ಜಿಲ್ಲೆಯ ಅಭ್ಯ ರ್ಥಿಗಳು ತಮ್ಮ ಸ್ವವಿವರ (ಬಯೋಡಾಟಾ) ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ, ಅಭ್ಯರ್ಥಿಗಳು ಕ್ಯೂಆರ್ ಕೋಡ್ ಮೂಲಕವು ಅರ್ಜಿ ಸಲ್ಲಿಸಲೂ ಅವಕಾಶ ಕಲ್ಪಸಲಾಗಿದೆ,

ಉಚಿತ ಶಿಬಿರ - ಉದ್ಯೋಗ ಮೇಳವನ್ನು ಪ್ರತಿ ವರ್ಷವು ಜಿಲ್ಲೇಯ ಯುವಕರಿಗೆ ಉದ್ಯೋಗ ಕಲ್ಪಿಸುವುದೇ ನಮ್ಮ ಸಂಸ್ಥೆಯ ಮುಖ್ಯ ಗುರಿ, ಕಳೆದ ವರ್ಷ ಏಂಟು ನೂರು ಯುವಕರು ಉದ್ಯೋಗ ಪಡೆದುಕೊಂಡಿದ್ದಾರೆ. ಎಂದು ತಿಳಿಸಲು ಹೆಮ್ಮೆ ಎನಿಸುತ್ತದೆ. ಪದವಿ ಮಹಾವಿಧ್ಯಾಲಯದ ಪ್ರಾಚಾರ್ಯ ಡಾ. ವಿ.ಎಮ್. ಹೂಗಾರ, ಪಿಯುಸಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್. ಭಂಗಿ, ಐಟಿಐ ಕಾಲೇಜಿನ ಪ್ರಾಚಾರ್ಯ ವೈ.ಡಿ. ತೋರೊ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂತೋಷ್, ಎನ್ ಹಾಗೂ ವಿಶ್ವರಾಜ ಶುಗರ್ಸ್ ಎಚ್.ಆರ್ ರಾಘವೇಂದ್ರ ನಂದಗಾವಿ ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ