Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಹಸುಗೂಸನ್ನು ಕೊಂದ ಅಪ್ರಾಪ್ತೆ

ಯಾದಗಿರಿ, ಜುಲೈ 08: ಎರಡು ತಿಂಗಳ ಹಸುಗೂಸನ್ನು  ಕೊಲೆ ಮಾಡಿದ ಅಪ್ರಾಪ್ತೆಯನ್ನು ಯಾದಗಿರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ  ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ನಾಗೇಶ್​, ಚಟ್ಟೆಮ್ಮ ಎಂಬ ದಂಪತಿ ವಾಸವಾಗಿದ್ದಾರೆ. ದಂಪತಿಯ ಮಗು ಮೀನಾಕ್ಷಿ ಮೃತ ಹಸುಗೂಸು. ಕೊಲೆ ಮಾಡಿದ ಅಪ್ರಾಪ್ತೆ ಪಕ್ಕದ ಮನೆಯಲ್ಲೇ ವಾಸವಾಗಿದ್ದಳು.

ಅಪ್ರಾಪ್ತೆ ಮೀನಾಕ್ಷಿಯು ಚಿಕ್ಕಪ್ಪ ನಾಗೇಶ್​ನನ್ನು ಪ್ರೀತಿಸುತ್ತಿದ್ದಳು. ಈ ವಿಚಾರವನ್ನು ಅಪ್ರಾಪ್ತೆ ಆತನಿಗೆ ಹೇಳಿದ್ದಳು. ಆದರೆ, ಮೀನಾಕ್ಷಿಯ ಚಿಕ್ಕಪ್ಪ ಅಪ್ರಾಪ್ತೆಯ ಪ್ರೀತಿಯನ್ನು ನಿರಾಕರಿಸಿದ್ದರು. ಈ ಸಿಟ್ಟಿನಿಂದ ಅಪ್ರಾಪ್ತೆ ನಾಗೇಶ್​, ಚಟ್ಟೆಮ್ಮ ದಂಪತಿಯ ಎರಡು ತಿಂಗಳ ಮಗು ಮೀನಾಕ್ಷಿಯನ್ನು ಬಾವಿಯೊಳಗೆ ಹಾಕಿದ್ದಾಳೆ.

ಬಳಿಕ ಮೀನಾಕ್ಷಿಯನ್ನು ಆತನ ಚಿಕ್ಕಪ್ಪನೇ ಕೊಲೆ ಮಾಡಿದ್ದಾನೆಂದು ಬಿಂಬಿಸಲು ಯತ್ನಿಸಿದ್ದಾಳೆ. ಮಗು ಕಾಣದಿದ್ದಾಗ ಪೋಷಕರು ಮಗುವನ್ನು ಹುಡುಕಲು ಆರಂಭಿಸಿದ್ದಾರೆ. ಅವರೊಂದಿಗೆ, ಆರೋಪಿ ಕೂಡ ಮಗುವನ್ನು ಹುಡುಕುವ ನಾಟಕವಾಡಿದ್ದಾಳೆ. ಸ್ವಲ್ಪ ಹೊತ್ತಿನ ಬಳಿಕ ಬಾವಿಯಲ್ಲಿ ನೋಡೋಣ ಎಂದು ಪೋಷಕರಿಗೆ ಹೇಳಿದ್ದಾಳೆ. ಆಗ ಮಗುವಿನ ಪೋಷಕರು ಬಾವಿಯಲ್ಲಿ ನೋಡಿದಾಗ ಮಗುವಿನ ಶವ ಕಂಡಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*