Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏರ್ ಶೋ ಪ್ರದರ್ಶನದ ವೇಳೆ ವಿಮಾನಗಳು ಡಿಕ್ಕಿ ಹೊಡೆದು ಓರ್ವ ಪೈಲಟ್ ಮೃತ

ದಕ್ಷಿಣ ಪೋರ್ಚುಗಲ್‌,03: ದಕ್ಷಿಣ ಪೋರ್ಚುಗಲ್‌ನಲ್ಲಿ ನಡೆದ ಏರ್ ಶೋ ಪ್ರದರ್ಶನದ ವೇಳೆ ಎರಡು ಸಣ್ಣ ವಿಮಾನಗಳು ಡಿಕ್ಕಿ ಹೊಡೆದು ಓರ್ವ ಪೈಲಟ್ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿದ್ದಾರೆ ಎಂದು ವಾಯುಪಡೆ ತಿಳಿಸಿದೆ.

ಆರು ವಿಮಾನಗಳನ್ನು ಒಳಗೊಂಡ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಎರಡು ವಿಮಾನಗಳು ಅಪಘಾತಕ್ಕೆ ಒಳಗಾದವು. ಪೋರ್ಚುಗಲ್ ನಲ್ಲಿ ನಡೆದ ಬೇಜಾ ಏರ್ ಶೋ ವೇಳೆ ಅಪಘಾತ ಸಂಭವಿಸಿದೆ. ಜೂನ್ 2ರ ಭಾನುವಾರದಂದು ಎರಡು ವಿಮಾನಗಳು ಆಕಾಶದಲ್ಲಿ ಸಾಹಸ ಪ್ರದರ್ಶಿಸುತ್ತಿದ್ದವು.

ಇದೇ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದೆ. ಅದರ ನಂತರ ವಿಮಾನ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ವಿಮಾನಗಳ ಡಿಕ್ಕಿಯ ನಂತರ ಒಂದು ವಿಮಾನವು ನೆಲಕ್ಕೆ ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು. ಅದರ ನಂತರ ವಿಮಾನವು ಹಾನಿಗೊಳಗಾಗುತ್ತದೆ. ಸ್ಪ್ಯಾನಿಷ್ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ