LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಬ್ಬರು ನಕ್ಸಲರನ್ನು ಹತ್ಯೆಗೈದ ಭದ್ರತಾ ಪಡೆ

ಬಿಜಾಪುರ್ (ಛತ್ತೀಸ್‌ಗಢ): ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹತ್ಯೆಗೈಯ್ಯಲಾಗಿದ್ದು, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಬಸ್ತಾರ್ ವಿಭಾಗದ ಬಿಜಾಪುರ-ದಂತೇವಾಡ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಎನ್‌ಕೌಂಟರ್ ನಡೆದಿದೆ.


ಮೃತ ಭದ್ರತಾ ಸಿಬ್ಬಂದಿ ಛತ್ತೀಸ್‌ಗಢ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದವರಾಗಿದ್ದು, ಗಂಗಲೂರು ಪೊಲೀಸ್ ಠಾಣಾ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ.


ಘಟನಾ ಸ್ಥಳದಿಂದ ಇಬ್ಬರು ನಕ್ಸಲರ ಮೃತದೇಹಗಳ ಜೊತೆಗೆ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅದಿಕಾರಿಗಳು ಹೇಳಿದ್ದಾರೆ.


ಐಇಡಿ ಸ್ಪೋಟದಿಂದ ಪಾರು: ಈ ನಡುವೆ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಕ್ಸಲರು ಐಇಡಿ ಸ್ಪೋಟಿಸಿದ್ದು, ಭದ್ರತಾ ಪಡೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್