LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು, ಅಕ್ಟೋಬರ್ 28: ಕಲಬುರಗಿಯ ಚಿತ್ತಾಪುರದಲ್ಲಿ ಆರ್​​ಎಸ್​ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಆರ್​ಎಸ್​ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಸಂಘರ್ಷ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಚಿತ್ತಾಪುರದಲ್ಲಿ ಆರ್​​ಎಸ್​ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್