Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ಗಂಡು ಹಾಗೂ 14 ಹೆಣ್ಣು ಸೇರಿ ಒಟ್ಟು 19 ನವಿಲುಗಳ ನಿಗೂಢ ಸಾವು

ತುಮಕೂರು, ಆಗಸ್ಟ್​ 04: ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ  ಮಾರಣಹೋಮ ನಡೆದಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇತ್ತ ನಗರದಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿವೆ. ಸದ್ಯ ಎಫ್ಎಸ್ಎಲ್​ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುವುದು ತಿಳಿಯಲಿದೆ.





ಇನ್ನು ನವಿಲುಗಳ ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ