Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ ತ್ಯಾಗ ಬಲಿದಾನದ ಸಂಕೇತ

 ಇಂಡಿ ಬಕ್ರೀದ ಮುಸ್ಲಿಂ ಬಾಂಧವರ ಪ್ರಮುಖ ತ್ಯಾಗ ಮತ್ತು ಬಲಿದಾನದ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತನ್ನ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವನ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುವ ಈ ಹಬ್ಬ ಎಂದು 
ಧರ್ಮಗುರು ಪರಮಪೂಜ್ಯ ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು. 
ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ನಡೆದ ನಮಾಜ ಕ್ರಾರ್ಯಕ್ರಮದ ಮೊದಲು ಮಾತನಾಡಿದರು.
ನಮಾಜ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಅಬ್ದುಲ ರಹಮಾನ, ಧರ್ಮಗುರು ಹಾಪೀಜ, ಫಯರೋಜ ಬಾಗವಾನ, ಜಾವೇದ ಮೋಮಿನ,  ಅಬ್ದುಲ ರಹಮಾನ  ಬಾಗವಾನ ,ಅಬ್ದುಲ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಾರುಖ ತುರ್ಕಿ, ಫಯಾಜ ಬಾಗವಾನ,  ರಫೀಕ ಇಂಡಿಕರ, ಅಬ್ದುಲ ರಶೀದ ಅರಬ, ಖಾಜಾ ಪಟೇಲ, ಹುಸೇನ ಜಮಾದಾರ, ಪುರಸಭೆ ಮಾಜಿ ಸದಸ್ಯರಾದ ಅಯೂಬ ಬಾಗವಾನ,  ಶಬ್ಬೀರ ಖಾಜಿ, ಜಹಾಂಗೀರ ಸೌದಾಗರ,  ಅಸ್ಲಾಂ ಕಡಣಿ, ಮಸ್ತಾಕ ಇಂಡಿಕರ, ಜನುದ್ದೀನ ಬಾಗವಾನ, ಮಹಿಬೂಬ ಅರಬ, ವ್ಯಾಪಾರಿಗಳಾದ ನಿಸಾರ ಬಾಗವಾನ, ರಿಯಾಜ್ ಗೌಂಡಿ, ಸಲೀಂ ಶೇಖ, ಹಾಜಿ ಪಟೇಲ, ಸಲೀಂ ತೋಳನೂರ,  ಬಾಬುಸಾಬ ಸೌದಾಗರ, ಮುಬಾರಕ ಕೋಲಾರ, ಅಬು ತಾಲಿ ಹೊಸುರ, ಬಸೀರ ಇನಾಮದಾರ, ಮಹಮ್ಮದ ಗುಲಬರ್ಗಾ, ರಾಜ ಅಹಮ್ಮದ ತುರಕನಗೇರಿ, ಅಸ್ಲಂ ಪಟೇಲ  ಮತ್ತಿತರಿದ್ದರು.
ನಗರದ ಅಂಜುಮನ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಭೋಧಿಸಿದರು. ತಾಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ ಭತಗುಣಕಿ ಸೇರಿದಂತೆ  ಅನೇಕ ಕಡೆಗೆ ಈದಗಾ ಮೈದಾನದಲ್ಲಿ  ನಮಾಜ ಮಾಡಿದರು.  

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ