Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳ್ಳತನಕ್ಕೆ ವಿಫಲ ಯತ್ನ ; ದಿಟ್ಟತನ ಪ್ರದರ್ಶಿಸಿದ ಮಹಿಳೆ



 ಜಮಖಂಡಿ 18:- ಮನೆಯೊಂದರಲ್ಲಿ ಮಹಿಳೆ ಒಂಟಿಯಾಗಿರುವದನ್ನು ಗಮನಿಸಿದ ಕಳ್ಳರ ಗುಂಪೊಂದು ಹೊಂಚುಹಾಕಿ ಕಳ್ಳತನಕ್ಕೆ ಯತ್ನ ನಡೆಸಿ ವಿಫಲರಾದ ಘಟನೆ ನಗರದ ಗೌತಮಬುದ್ದ ಕಾಲೊನಿಯಲ್ಲಿ ಗುರುವಾರ ನಡೆದ ಬಗ್ಗೆ ವರದಿಯಾಗಿದೆ. ನಗರದ ನಿವಾಸಿ ಪೃಥ್ವಿ ಪ್ರದೀಪ ನವಣಿ ಎಂಬುವರು ಒಂಟಿಯಾಗಿದ್ದಾರೆ ಎಂಬುದನ್ನು ಗಮನಿಸಿದ ಕಳ್ಳರ ಗುಂಪು ಮದ್ಯಾಹ್ನ ಸುಮಾರು 12 ಗಂಟೆಯ ಹೊತ್ತಿಗೆ ಮನೆಗೆ ಬಂದು ಬಾಗಿಲು ಬಾರಿಸಿ ಮಹಿಳೆಯನ್ನು ಹೊರಗೆ ಕರೆದಿದ್ದಾರೆ ಎನ್ನಲಾಗಿದ್ದು ಹಿಂದಿ ಭಾಷೆಯಲ್ಲಿ ಮಾತನಾಡುತ್ತ ಮಹಿಳೆಯ ಚಿತ್ತವನ್ನು ಬೆರೆಡೆ ಸೆಳೆದು ಸರ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದ ಮಹಿಳೆ ದಿಟ್ಟತನ ಪ್ರದರ್ಶಿಸಿದ್ದು ಪಕ್ಕದಲ್ಲಿದ್ದ ಕಾಕ್ರೋಚ್‌ ಹಿಟ್‌ನ ಬಾಟಲಿಯಿಂದ ಕಳ್ಳರ ಮುಖಕ್ಕೆ ಸ್ಪ್ರೇಮಾಡಿದ್ದಾರೆ, ಇದರಿಂದ ವಿಚಲಿತರಾದ ಕಳ್ಳರು ಸ್ಥಳದಿಂದ ಪರಾಗಿಯಾಗಿದ್ದಾರೆ. ಮಹಿಳೆಯ ದಿಟ್ಟತನದ ಪ್ರದರ್ಶನ ದಿಂದ ಸಂಭವಿಸ ಬಹುದಾಗಿದ್ದ ಕಳ್ಳತನ ವಿಫಲವಾಗಿದೆ. ಘಟನಾ ಸ್ಥಳಕ್ಕೆ ನಗರದ ಪಿಎಸ್‌ಐ ಅನೀಲ ಕುಂಬಾರ ಕ್ರೈಂ ವಿಭಾಗದ ಪಿಎಸ್‌ಐ ಎಚ್.ಎಚ್.ಹೊಸಮನಿ ಹಾಗೂ ಸಿಬ್ಬಂದಿಗಳು ಬೇಟೆ ನೀಡಿ ಮಾಹಿತಿ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ. ಮಹಿಳೆಯರು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಢಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ