LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಯೂಟ್ಯೂಬ್‌ ನೋಡಬೇಕು ಅಂದ್ರೆ ಆಧಾರ್ ಕಾರ್ಡ್: ಸುಪ್ರೀಂ ಸೂಚನೆ.




ನವದೆಹಲಿ: OTT ಪ್ಲಾಟ್​ಫಾರ್ಮ್​ಗಳಿಂದ ಜನರು ಅದರಲ್ಲೂ ಮಕ್ಕಳು ತುಂಬಾ ಆಳಾಗುತ್ತಿದ್ದಾರೆ ಎನ್ನುವ ಆರೋಪ ಅವಾಗವಾಗ ಕೇಳಿ ಬರುತ್ತಿರುತ್ತದೆ. ಇಂತಹ ಆರೋಪಗಳ ನಡುವೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​  ನೀಡಿರುವ ಸೂಚನೆಯು OTT ಪ್ಲಾಟ್​ಫಾರ್ಮ್​ಗಳಿಗೆ ಅಂಕುಶ ಹಾಕುವುದಕ್ಕೆ ಮುಂದಾಗಿದ್ದೇಯಾ ಎನ್ನುವ ಅನುಮಾನ ಮೂಡುತ್ತಿದೆ! ಅದಕ್ಕೆ ಕಾರಣ ನೆಟ್​​ಫ್ಲಿಕ್ಸ್​  ಹಾಗೂ ಯೂಟ್ಯೂಬ್‌  ನೋಡಬೇಕು ಅಂದ್ರೆ ಆಧಾರ್ ಕಾರ್ಡ್​​ ಇರಬೇಕು ಎನ್ನುವ ಸುಪ್ರೀಂ ಕೋರ್ಟ್​ನ ಸುಪ್ರೀಂ ಸೂಚನೆ.







ನ್ಯೂಸ್​ 18 ಹಿಂದಿ ವರದಿ ಮಾಡಿರುವಂತೆ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಕೇಂದ್ರ ಸರ್ಕಾರಕ್ಕೆ ಅಶ್ಲೀಲ ಹಾಗೂ 18+ ವಿಷಯಗಳನ್ನು ಮಕ್ಕಳಿಂದ ದೂರವಿಡಲು ನೆಟ್‌ಫ್ಲಿಕ್ಸ್, ಯೂಟ್ಯೂಬ್‌ನಂತಹ ಒಟಿಟಿ ವೇದಿಕೆಗಳಲ್ಲಿ ಆಧಾರ್ ಆಧಾರಿತ ವಯಸ್ಸು ಪರಿಶೀಲನೆ ಕಡ್ಡಾಯಗೊಳಿಸುವ ಸಲಹೆ ನೀಡಿದೆ.


ಸುಪ್ರೀಂ ಕೋರ್ಟ್ ಏಕೆ ಆಧಾರ್ ಪರಿಶೀಲನೆ ಸಲಹೆ ನೀಡಿತು


\ಮುಂದುವರೆದು, ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಸೂರ್ಯ ಕಾಂತ್, “ಕೇವಲ ಎಚ್ಚರಿಕೆ ಸಂದೇಶ ತೋರಿಸಿ ಮುಂದೆ ಸ್ಕಿಪ್ ಮಾಡುವುದು ಸಾಲದು. ಎಚ್ಚರಿಕೆ ಕಾಣಿಸಿಕೊಂಡು ಕೆಲವೇ ಸೆಕೆಂಡ್‌ಗಳಲ್ಲಿ ವಿಷಯ ಶುರುವಾಗುತ್ತದೆ. ಆದ್ದರಿಂದ 18+ ವಿಷಯ ನೋಡಲು ಆಧಾರ್ ಕಾರ್ಡ್ ಮೂಲಕ ವಯಸ್ಸು ಪರಿಶೀಲಿಸುವ ವ್ಯವಸ್ಥೆ ತರಬೇಕು ಎಂದು ಸಲಹೆ ನೀಡಿದರು. ಜೊತೆಗೆ ಇದನ್ನು ಮೊದಲು ಪ್ರಾಯೋಗಿಕ ಯೋಜನೆಯಾಗಿ ಜಾರಿಗೆ ತಂದು ಪರೀಕ್ಷಿಸಬಹುದು ಎಂದೂ ಅಭಿಪ್ರಾಯಪಟ್ಟರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್