Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಅಬ್ದುಲ್‌ ಕಲಾಮ್‌ ಕೊಡುಗೆ ಅನನ್ಯ: ಕಬ್ಬೂರ

ಸವದತ್ತಿ : "ಯೋಜನಾ ಬದ್ಧವಾಗಿ ಪರಿಪೂರ್ಣ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ಜಗತ್ತಿನ ಪ್ರತಿಯೊಂದು ನಾಗರಿಕ ಸಮಾಜ ಸಧೃಡಗೊಳಿಸಲು ಶಿಕ್ಷಣ ಅತೀ ಮಹತ್ವದ ಪಾತ್ರ ವಹಿಸುತ್ತದೆ, ಈ ದಿಶೆಯಲ್ಲಿ ಸ್ವತಂತ್ರ ಹೋರಾಟಗಾರ ಹಾಗೂ ದೇಶದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದರ ಕೊಡುಗೆ ಅನನ್ಯವಾಗಿದೆ, ಆದುದರಿಂದ ಇವರ ಜನ್ಮದಿನವನ್ನು ಪ್ರತಿ ವರ್ಷ ನವ್ಹಂಬರ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸಲಾಗುತ್ತದೆ" ಎಂದು ಶಿಕ್ಷಕ ಹಾಗೂ ನೌಕರ ಸಂಘದ ಕಾರ್ಯದರ್ಶಿ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ "ರಾಷ್ಟ್ರೀಯ ಶಿಕ್ಷಣ ದಿನ" ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಬುಲ್ ಕಲಾಂರ ಶೈಕ್ಷಣಿಕ ಚಿಂತನೆಗಳನ್ನು ಇಂದು ನಾವೆಲ್ಲರು ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ನಂತರ ಮೌಲಾನಾ ಅಬುಲ್ ಕಲಾಂ ಅಜಾದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಆರಂಭಿಕ ಜೀವನ, ವಿದ್ಯಾಭ್ಯಾಸ, ಸ್ವಾತಂತ್ರ್ಯ ಹೋರಾಟದ ಕ್ಷಣಗಳು, ಶೈಕ್ಷಣಿಕ ಕ್ರಾಂತಿಗಳು ಹೀಗೆ ವಿವಿಧ ಮಜಲುಗಳನ್ನು ಮಕ್ಕಳಿಗೆ ತಿಳಿಸಲಾಯಿತು, ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಎಮ್.ಆರ್.ಪಂಡಿ, ಅನ್ನಪೂರ್ಣ ಕಾಜಗಾರ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ