LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಅಪಘಾತ: ಬೈಕ್‌ ಸವಾರ ಸಾವು

ಬೀಳಗಿ: ಬೀಳಗಿ ಕ್ರಾಸ್ ಸಮೀಪದ ರಿಲಯನ್ಸ್ ಪೆಟ್ರೋಲ್ ಪಂಪ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬುಧವಾರ ಬೆಳಗ್ಗೆ 8 ಗಂಟೆಗೆ ಖಾಸಗಿ ಬಸ್ಸು  ಪಲ್ಟಿಯಾದ ಘಟನೆ ಸಂಭವಿಸಿದೆ.
ಬಸ್ಸು ಹೈದರಾಬಾದ ದಿಂದ ಗೋವಾ ಕಡೆಗೆ ಹೋರಡಿದ್ದು ವಾಹನ ಚಾಲಕನ ಅತಿಯಾದ ವೇಗ ಈ ಘಟನೆಗೆ ಕಾರಣವಾಗಿದೆ ಮಳೆಯಿಂದಾಗಿ ರಸ್ತೆ ಪಕ್ಕ ನಿಂತಿರುವ ಜಮಖಂಡಿ ತಾಲ್ಲೂಕಿನ ಕುಂಚನೂರ ಗ್ರಾಮದ ಅಮಸಿದ್ದ ಕಾಂಬಳೆ(34) ಮೇಲೆ ಬಸ್ಸು ಹಾಯ್ದು ಹೋದ ಕಾರಣ ವ್ಯಕ್ತಿ ಸ್ಥಳದಲ್ಲೆ ಸಾವನಪ್ಪಿದ್ದಾನೆ.
ಬಸ್ಸಿನ ಚಾಲಕ ಪರಾರಿಯಾಗಿದ್ದು ಅದರಲ್ಲಿರುವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಡಿವೈಎಸ್ಪಿ ಗಜಾನನ ಸುತಾರ, ಸಿಪಿಐ ಹನಮಂತ ಸನಮನಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೇಟಿ ನೀಡಿ ರಸ್ತೆಯ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಪರಿಪೂರ್ಣ ಹಾಗೂ ಪರಿಪಕ್ವವಾದ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಉದ್ದೇಶ"ರಫ್ತು ಉದ್ಯಮಕ್ಕೆ ಬೆಳಗಾವಿಯಲ್ಲಿ ಉತ್ತಮ ಅವಕಾಶ: ಸ್ವಪ್ನಿಲ್ ಶಹಅಪಘಾತ: ಬೈಕ್‌ ಸವಾರ ಸಾವುವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿಗೆ ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡರಿಗೆ ಹೋರಾಟ ಸಮಿತಿಯಿಂದ ಮನವಿಕಾಲುವೆಗೆ ನೀರು ಹರಿಸಿ, ಬೆಳೆ ಉಳಿಸಿ: ಅಧಿಕಾರಿಗಳ ವಿರುದ್ಧ ಚವನಭಾವಿ ರೈತರ ಆಕ್ರೋಶಗಣೇಶ ಹಬ್ಬದಲ್ಲಿ ಮಿತಿ ಮೀರಿದ ಧ್ವನಿವರ್ಧಕಗಳನ್ನು (ಡಿಜೆ ಸೌಂಡ್ ಸಿಸ್ಟಮ್) ಬಳಸಿದರೆ, 1 ಲಕ್ಷ ರೂಪಾಯಿ ದಂಡ; ಪಿಓಪಿ ಗಣೇಶ ವಿಗ್ರಹ ಬಳಕೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅಂಗಡಿ ಮಳಿಗೆಗಳಿಂದ ಪ್ರಯಾಣಿಕರಿಗೆ ಅನಾನುಕೂಲ: ತೆರವುಗೊಳಿಸುವಂತೆ ಸಾರ್ವಜನಿಕರ ಆಗ್ರಹಸಂಘಗಳ ಸ್ಥಾಪನೆಗೆ ಸದಸ್ಯತ್ವ ನೊಂದಣಿ ಆರಂಭಎಸ್‌ಜಿಎಮ್‌ಎಚ್‌ಪಿ ಶಾಲೆಯಲ್ಲಿ ವೈಭವದ ೮೦ನೇ ಸ್ವಾತಂತ್ರ್ಯೋತ್ಸವಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ-ಪರಶುರಾಮ