Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಲಿಂಗಪುರ ಕೆಎಲ್‌ಇ ಬಿಸಿಎ ವಿದ್ಯಾರ್ಥಿಗಳಿಂದ ಹ್ಯಾಕಥಾನ್‌ನಲ್ಲಿ ಸಾಧನೆ

ಮಹಾಲಿಂಗಪುರ: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಬಿಸಿಎ ವಿದ್ಯಾರ್ಥಿಗಳು ಬೆಳಗಾವಿ ಆರ್‌ಎಲ್‌ಎಸ್ ಕಾಲೇಜಿನಲ್ಲಿ ನಡೆದ ೨ ದಿನಗಳ ಭವ್ಯ ಟೆಕ್ನೋವಾ ಬಿಹೈಂಡ್ ಇಮ್ಯಾಜಿನೇಷನ್ ಹ್ಯಾಕಥಾನ್ ಸ್ಪರ್ಧೆಎಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿ ದ್ದಾರೆ.
ಹ್ಯಾಕಥಾನ್ (ಒವರ್‌ಆಲ್ ಇನೋವೇಶನ್) ವಿಭಾಗದಲ್ಲಿ ಸೈಬರ್ ಸೆಕ್ಯುರಿಟಿ ವಿಭಾಗದಲ್ಲಿ ಮಲ್ಲಿಕಾರ್ಜುನ ಗಾಂಟಿ, ಚಿದಾನಂದ ಹಳ್ಳಿ ತಂಡ ತೃತೀಯ ಸ್ಥಾನ ಪಡೆದಿದೆ. ಹ್ಯಾಕಥಾನ್ (ಓವರ್‌ಆಲ್) ವಿಭಾಗದಲ್ಲಿ ಮಲ್ಲಿಕಾರ್ಜುನ ಬಡಿಗೇರ್, ಆಕಾಶ ಗರಗದ,ವಿಕಾಸ್ ಗಲಗಲಿ ತಂಡ ತೃತೀಯ ಸ್ಥಾನ ಪಡೆದಿದೆ.
ಹ್ಯಾಕಥಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ೨೪ ಗಂಟೆ ನಿರಂತರ ಪರಿಶ್ರಮಿಸಿ, ನೈಜ ಸಮಸ್ಯೆಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಅಭಿವೃದ್ಧಿಪಡಿಸಿ ಗಮನ ಸೆಳೆದಿದ್ದಾರೆ.
ವಿದ್ಯಾರ್ಥಿಗಳ ಸೃಜನಶೀಲತೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ತಂಡದ ಸಹಕಾರಕ್ಕೆ ಪ್ರಶಂಸೆ ವ್ಯಕ್ತವಾಗಿದೆ ಎಂದು
ಮಹಾಲಿಂಗಪುರ ಕೆಎಲ್‌ಇ ಬಿಸಿಎ ಕಾಲೇಜಿನ ಸಂಯೋಜಕ ಎಸ್.ಐ.ಪಾಟೀಲ ತಿಳಿಸಿದ್ದಾರೆ.
೧೦ ಎಂಎಲ್‌ಪಿ ೧
ಮಹಾಲಿಂಗಪುರದ ಕೆಎಲ್‌ಇ ಬಿಸಿಎ ವಿದ್ಯಾರ್ಥಿಗಳು ಹ್ಯಾಕಥಾನ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ