ರುಕ್ಮಿಣಿ ತಳೇವಾಡ ಸಮಾಜಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸುವುದರ ಮೂಲಕ ಶೇಕಡಾ ೯೬% ಕಾಲೇಜಿಗೆ ಪ್ರಥಮ ಸ್ಥಾನ ಸೌಮ್ಯ ಬಡಿಗೇರ ಸಮಾಜ ಶಾಸ್ತ್ರದಲ್ಲಿ ನೂರಕ್ಕೆ ೯೬ ಅಂಕಗಳ ಮೂಲಕ ಶೇಕಡಾ ೯೪% ಗಳಿಸಿ ದ್ವಿತೀಯ ಸ್ಥಾನ ಹಾಗೂ ಉಮೇಶ ನಾಯಕ
ಶೇಕಡಾ ೯೨% ಅಂಕಗಳೊಂದಿಗೆ ಕಾಲೇಜಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಒಟ್ಟು ೬೫ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು ನಾಲ್ಕು ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಕೂಡದೇ ಗೈರು ಹಾಜರಾಗಿದ್ದಾರೆ. ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಆಂಗ್ಲ ವಿಷಯದಲ್ಲಿ ಅನುತ್ತೀರ್ಣಗೊಂಗಡಿದ್ದು ಕಾಲೇಜಿನ ಫಲಿತಾಂಶ ಶೇಕಡಾ ೯೭೩೯;% ರಷ್ಟಾಗಿದ್ದು. ಪ್ರಾಚಾರ್ಯ ಕೆ. ಜಿ. ಲಮಾಣಿ ಹಾಗೂ ಉಪನ್ಯಾಸಕ ವರ್ಗ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.