LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೇಲ್ಮನೆಯಲ್ಲಿ ನಟಿ ಸರೋಜಾದೇವಿ, ವಿಜ್ಞಾನಿ ಕಸ್ತೂರಿ ರಂಗನ್ ಸೇರಿ ಅಗಲಿದ ಗಣ್ಯರಿಗೆ ಸಂತಾಪ

ಬೆಂಗಳೂರು: ಮಳೆಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ರಾಜಕೀಯ, ಸಿನಿಮಾ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾವನ್ನಪ್ಪಿದ ಗಣ್ಯರಿಗೆ ವಿಧಾನ ಪರಿಷತ್​ನಲ್ಲಿ ಒಕ್ಕೊರಲಿನಿಂದ ಸಂತಾಪ ಸೂಚಿಸಲಾಯಿತು.


ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮೆಯೋನ್, ಸದನದ ಮಾಜಿ ಸದಸ್ಯ ಡಾ‌.ಎನ್.ತಿಪ್ಪಣ್ಣ, ಮಾಜಿ ಸಚಿವ ಬೇಗಾನೆ ರಾಮಯ್ಯ, ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್, ವಿಮರ್ಶಕ ಜಿ.ಎಸ್.ಸಿದ್ದಲಿಂಗಯ್ಯ, ಕೃಷಿ ವಿಜ್ಞಾನಿ ಪ್ರೊ.ಸುಬ್ಬಣ್ಣ ಅಯ್ಯಪನ್, ಹಿರಿಯ ಪರಮಾಣು ವಿಜ್ಞಾನಿ ಡಾ.ಎಂ.ಆರ್.ಶ್ರೀನಿವಾಸ್, ಹಿರಿಯ ಸಾಹಿತಿ ಡಾ.ಎಚ್.ಎಸ್.‌ವೆಂಕಟೇಶ್ ಮೂರ್ತಿ, ಬಹುಭಾಷಾ ನಟಿ ಡಾ.ಬಿ.ಆರ್.ಸರೋಜಾದೇವಿ ಅವರು ನಿಧನವಾಗಿದ್ದು, ಅಗಲಿದ ಗಣ್ಯರಿಗೆ ಶ್ರದ್ದಾಂಜಲಿ ಅರ್ಪಿಸಿದರು.


ಮೇಲ್ಮನೆ ನಾಯಕ ಬೋಸರಾಜು, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಈಶ್ವರ್ ಖಂಡ್ರೆ, ಆಡಳಿತ ಪಕ್ಷದ ಸಚೇತಕ ಸಲೀಂ, ಸದಸ್ಯರಾದ ಸಿ.ಟಿ. ರವಿ, ಐವಾನ್ ಡಿಸೋಜಾ, ಉಮಾಶ್ರೀ ಅಗಲಿದ ಗಣ್ಯರ ಬಗ್ಗೆ ಗುಣಗಾನ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್