LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆದರ್ಶಗೌಡ ಹಳೆಹಡಗಲಿ ಆಯ್ಕೆ

 

ರನ್ನ ಬೆಳಗಲಿ, ಅ. ೭: ಬಾಗಲಕೋಟೆಯಲ್ಲಿ ಬುಧವಾರ ನಡೆದ ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ದು ಸವದಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶ್ರೀ ಪ್ರಭುಲಿಂಗೇಶ್ವರ ಇಂಟರ್‌ನ್ಯಾ?ನಲ್ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಆದರ್ಶಗೌಡ ಹಳೆಹಡಗಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತಮ್ಮ ಕ್ರೀಡಾ ಪ್ರತಿಭೆ ಹಾಗೂ ಶ್ರೇ? ಪ್ರದರ್ಶನದ ಮೂಲಕ ಗಮನ ಸೆಳೆದ ಆದರ್ಶಗೌಡ ಅವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹ? ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಸಿದ್ದು ಸವದಿ, ಕಾರ್ಯದರ್ಶಿ ವಿದ್ಯಾಧರ ಸವದಿ, ಪ್ರಾಚಾರ್ಯರಾದ ಡಾ. ಬೇಬಿ ಸುಶೀಜ್, ದೈಹಿಕ ಶಿಕ್ಷಕರಾದ ರಮೇಶ ಗೋವಿಂದಗೋಳ ಹಾಗೂ ಶ್ರೀಧರ್ ಹಿಡಕಲ್, ಸಂಯೋಜಕರಾದ ಶ್ರೀಶೈಲ ಚಿಕ್ಕಣ್ಣವರ ಮತ್ತು ಭೀಮಾನಂದ ಒಂಟಗೋಡಿ, ಶಾಲೆಯ ಆಡಳಿತಾಧಿಕಾರಿ ಗಿರೀಶ್ ಕಂಬಿ ಸೇರಿದಂತೆ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚೀವ ಎಂ.ಬಿ. ಪಾಟೀಲರ ಜನ್ಮದಿನದ ಅಂಗವಾಗಿ  ಡಾ.ಪ್ರಭುಗೌಡ ಅಭಿಮಾನಿಗಳಿಂದ ಹಣ್ಣು-ಹಂಪಲು ವಿತರಣೆ*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ* ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ ಶ್ರೀ ಅಕ್ಷೋಭ್ಯ ತೀರ್ಥರ ೨೧೫ನೇ ಆರಾಧನಾ ಮಹೋತ್ಸವಹಳ್ಳಿಗಳಲ್ಲೇ ಹೆಣ್ಣು ಮಕ್ಕಳು ಹೆಚ್ಚು ಶೋ?ಣೆಗೆ ಒಳಗಾಗುತ್ತಿದ್ದಾರೆ : ನ್ಯಾ. ಸವಿತಾ ಮುಕ್ಕಲ್ಶತಾಯುಷಿ ದಂಪತಿಗಳ ಜನ್ಮಶತಮಾನೋತ್ಸವಕರವೇ ಹೋರಾಟಕ್ಕೆ ಸ್ಪಂದಿಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳುರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆದರ್ಶಗೌಡ ಹಳೆಹಡಗಲಿ ಆಯ್ಕೆಕಬ್ಬಿಗೆ ಹೆಚ್ಚಿನ ದರಕ್ಕೆ ಕೇಂದ್ರದ ಸಭೆಯಲ್ಲಿ ಪ್ರಸ್ತಾವನೆ, ದೆಹಲಿಯಲ್ಲಿ ಕೇಂದ್ರ ತಂಡದೊAದಿಗೆ ಸಭೆ. ರೈತರ ಹಿತಾಸಕ್ತಿ ಕಾಪಾಡಲು ಬದ್ದ ಸಹಕಾರಿ ಸಚಿವ ಲಕ್ಷö್ಮಣ ಸವದಿಇಂಗಳಗಿ ಪಿಕೆಪಿಎಸ್ ಅಧ್ಯಕ್ಷರಾಗಿ ಉಮೇಶ ಚವ್ಹಾಣ್ ಭರ್ಜರಿ ಗೆಲುವು