Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವೇಶಗಳು ಪ್ರಾರಂಭ: ಮೇ 15 ರವರೆಗೆ ಹೆಸರು ನೋಂದಣಿ, ಮೇ 18ಕ್ಕೆ ಸಂದರ್ಶನ

ಬೆಳಗಾವಿ, ಮೇ 12: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಿಸನಳ್ಳಿಯಲ್ಲಿರುವ ಶ್ರೀ ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯಲ್ಲಿ 3 ವರ್ಷಗಳ ಕಾಲ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಗಳು ಪ್ರಾರಂಭವಾಗಿವೆ.
ಮೇ 1 ರಿಂದ ಮೇ 15 ರವರಗೆ ಹೆಸರು ನೋಂದಾಯಿಸಿಕೊಳ್ಳಲಾಗುವುದು. ಮೇ 18 ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಗಳಿಗೆ ಶ್ರೀಮಠದಲ್ಲಿ ನೇರ ಸಂದರ್ಶನವಿರುವುದು. ಸಂದರ್ಶನ ಮೂಲಕ ಕೇವಲ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶ್ರೀಮಠದಲ್ಲಿ 3 ವರ್ಷಗಳ ಕಾಲ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಕಲಿಸಲಾಗುತ್ತದೆ. ವಿಶೇಷವಾಗಿ ಕಂಪ್ಯೂಟರ್ ಕ್ಲಾಸ್ ಕೂಡ ಕಳಿಸಲಾಗುತ್ತದೆ. 6, 7, 8, 9,10 ಹಾಗೂ ಪದವಿ ಪೂರ್ವ, ಪದವಿ ಶಿಕ್ಷಣ ಪಡೆಯಬಹುದಾಗಿದ್ದು, 10ನೇ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗೆ ಶ್ರೀಮಠದಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತದೆ. 
ಜೂನ್ 2ನೇ ವಾರದಿಂದ ತರಗತಿಗಳು ಪ್ರಾರಂಭವಾಗಲಿವೆ. ಮೊದಲ ಬಂದವರಿಗೆ ಆದ್ಯತೆ ಇದೆ. ಮಾಹಿತಿಗಾಗಿ ಮೊ.8088968655, 8431378365, 8495920018 ಸಂರ್ಪಕಿಸಿ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ7 ಗಂಭೀರ ವಿಷಯ:  ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ* ೧೮ ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ನೆಲದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು: ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಿ: ಡಾ.ಸುರೇಶ ಬಿ.ಇಟ್ನಾಳ್ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆ