Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ನಗರದಲ್ಲಿ ಹೆಲ್ಮೆಟ್ ಖಡ್ಡಾಯ

ಬಳ್ಳಾರಿ,01.ಸುಪ್ರೀಂಕೋರ್ಟ್ ಆದೇಶದಂತೆ ದೇಶದಲ್ಲಿ ಎಲ್ಲೂ ಹೆಲ್ಮೆಟ್ ಧರಿಸದೇ ಇರಲು ವಿನಾಯಿತಿ ಇಲ್ಲ. ಆದರೆ ಬೇಸಿಗೆ ಎಂಬ ಕಾರಣಕ್ಕೆ  ಹೆಲ್ಮೆಟ್ ಕಡ್ಡಾಯಕ್ಕೆ ಒಂದಿಷ್ಟು ರಿಲ್ಯಾಕ್ಸ್ ನ್ನು ಅನಧಿಕೃತವಾಗಿಯೇ ನೀಡಿದಂತೆ ಇತ್ತು . ಆದರೆ ನಗರ ಮತ್ತು ಜಿಲ್ಲೆಯಾಧ್ಯಂತ ನಾಳೆಯಿಂದ ಮತ್ತೆ ದ್ವಿಚಕ್ರ ವಾಹನ ಸವಾರರಿಗೆ ಯಾವ ಮೂಲಾಜಿಲ್ಲದೆ ಹೆಲ್ಮೆಟ್ ಖಡ್ಡಾಯ ಖಡ್ಡಾಯಗೊಳಿಸಲಿದೆಂದು ಎಸ್ಪಿ ಡಾ. ಸುಮನ್ ಡಿ.ಪನ್ನೇಕರ್ ಹೇಳಿದ್ದಾರೆ.
 ಅವರು.
  ಹೆಲ್ಮೆಟ್ ಧರಿಸದೇ ಇರಲು ಯಾವ ಕಾನೂನು, ಆದೇಶದಲ್ಲಿ ರಿಯಾಯತಿ ಇಲ್ಲ. ದ್ವಿಚಕ್ರವಾಹನ ಸವಾರರು ಖಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇಲ್ಲದಿದ್ದರೆ 500 ರೂ ದಂಡ ವಿಧಿಸಲಿದೆಂದಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೇ ಈ ಕುರಿತು ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಸರ್ಕಾರಿ ನೌಕರರಿಗೆ ಸಾಕಷ್ಟು ಜಾಗೃತಿಯನ್ನು ಅಭಿಯಾನದ ಮೂಲಕ ಮಾಡಿದೆಂದರು.
ಹೆಲ್ಮೆಟ್ ಖಡ್ಡಾಯದ ಪರಿಶೀಲನೆ ನಾಳೆ ಟ್ರಾಫಿಕ್ ಪೊಲೀಸರಷ್ಟೇ ಅಲ್ಲದೆ ಇತರೇ ಠಾಣೆಗಳ ಸಿಬ್ಬಂದಿ ಸಹ ಈ ಕಾರ್ಯ ಮಾಡಲಿದ್ದಾರೆ. ಹೆಲ್ಮೆಟ್ ಇಲ್ಲದೆ ಬರುವವರಿಗೆ ಪ್ರಥಮಬಾರಿಗೆ ಹೊಸ ಹೆಲ್ಮೆಟ್ ಖರೀದಿಸಿಕೊಂಡು ಬಂದು ತೋರಿಸಿ ಹೋಗಬಹುದು. ಇಲ್ಲ 5 ನೂರು ದಂಡ ಹಾಕಲಿದೆ. ಹೆಲ್ಮೆಟ್ ಸುಗುತ್ತಿಲ್ಲ ಎಂಬ ಸಬೂಬಿಗೆ, ಅವರಿವರಿಂದ ಶಿಫಾರಸ್ಸು ಯಾವುದಕ್ಕೂ ಮುಲಾಜಿಲ್ಲದೆ ಕಾರ್ಯನಿರ್ವಹಿಸಲಿದೆಂದು ಹೇಳಿದ್ದಾರೆ.
ಇದೇ ವೇಳೆ ಆಪ್ರಾಪ್ತರು ಬೈಕ್ ಚಾಲನೆ  ಮಾಡಿದರೆ  ಅವರ ಪೋಷಕರಿಗೆ 25   ಸಾವಿರ ರೂ ದಂಡ ಹಾಕಲಿದ್ದೇವೆಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ