Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ:ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ

ಬೆಳಗಾವಿ.ರಾಜ್ಯ ಹಾಗೂ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ  ಸುಳ್ಳು ಕೇಸ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ,  ಬಂಧಿಸುತ್ತಿರುವ ಪೋಲಿಸರ ನಡೆ ಖಂಡಿಸಿ ಹಾಗೂ ಹೊಸದಾಗಿ ನೇಮಕವಾದ ದೇಶದ ರಕ್ಷಣಾ ಪಡೆಯ ಸೈನಿಕರು (ಅಗ್ನಿವೀರ)ಅವರ ನೇಮಕಾತಿ ಪ್ರಕ್ರಿಯೆಯ ಕೊನೆಯ ಹಂತದ ಪೋಲಿಸ್ ಠಾಣೆಯ ವಿಚಾರಣೆ ಪ್ರಕ್ರಿಯೆ ( ಪೋಲಿಸ್ ವೇರಿಪಿಕೇಷನ್) ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಬಿಜೆಪಿ ಪದಾಧಿಕಾರಿಗಳ ತಂಡ  ಮನವಿ ಸಲ್ಲಿಸಿದರು.
     ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಕೇಸ್ ಕುರಿತು ಹಾಗೂ ಅಗ್ನಿವೀರರ ನೇಮಕ ಪ್ರಕ್ರಿಯೆಯ ಪೋಲಿಸ್ ವಿಚಾರಣಾ ಪ್ರಕ್ರಿಯೆ (ಪೋಲಿಸ್ ವೇರಿಪಿಕೇಷನ್) ವಿಳಂಬವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಆನಂದ ಅತ್ತುಗೋಳ, ಮಂಜುನಾಥ ಅಷ್ಟಗಿ ಉಪಸ್ಥಿತರಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೌಲ್ಯಯುತ ಕಥೆಗಳ ಸಂಕಲನ ಮಕ್ಕಳಿಗೆ ದಾರಿದೀಪವಿದ್ಯುತ್ ನಿರ್ವಹಣೆ ಖಾಸಗಿಕರಣ ವಿರೋಧಿಸಿ ನೇಕಾರ ಒಕ್ಕೂಟ ಪ್ರತಿಭಟನೆ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ:ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದುಪುಸ್ತಕ ಖರೀದಿ ಯೋಜನೆಗೆ ಮರುಚಾಲನೆ ನೀಡಿ :  ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ  ರುದ್ರಪ್ಪ  ಮನವಿನಗರ-ಗ್ರಾಮೀಣದ ಪ್ರತಿ ಮಗುವಿಗೂ ತಲುಪಲಿ ಪೋಲಿಯೋ ಲಸಿಕೆಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ