Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕುಮಾರ ಬಿ. ಕಂಬಾಗಿ ಇವರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ

ವಿಜಯಪುರ : ಅಹಿಂದ ರಾಜ್ಯ ಒಕ್ಕೂಟ, ಬೆಂಗಳೂರು ಹಮ್ಮಿಕೊಂಡಿದ್ದ ಅಹಿಂದ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಅಹಿಂದ ಮುಖಂಡರು ಹಾಗೂ ವಿಜಯಪುರ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ ಹಾಗೂ ಅಹಿಂದ ರಾಜ್ಯ ಉಪಾದ್ಯಕ್ಷರಾದ ರಾಜಕುಮಾರ ಬಿ. ಕಂಬಾಗಿ ಇವರಿಗೆ ಅಹಿಂದ ರತ್ನ ಪ್ರಶಸ್ತಿ ನೀಡಿ  ಸನ್ಮಾನಿಸಲಾಯಿತು.

ರಾಜಕುಮಾರ ಕಂಬಾಗಿ ಇವರು ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾ ಕುರುಬರ ಸಂಘವನ್ನು ಕಟ್ಟಿ ಬೆಳೆಸುವಲ್ಲಿ ತಮ್ಮದೇ ಆದ ವಿಶೇಷ ಪ್ರಯತ್ನದಿಂದ ಜಿಲ್ಲೆಯಲ್ಲಿ ಕುರುಬರ ಸಂಘವು ಬೆಳೆಯುವಲ್ಲಿ ಸಹಕಾರಿ ಆಗಿ, ಅಹಿಂದ ವರ್ಗಕ್ಕೆ ಅನ್ಯಾಯಕ್ಕೊಳಗಾದ ಸಮಯದಲ್ಲಿ ಹೋರಾಟಗಳನ್ನು ಹಮ್ಮಿಕೊಂಡು ಅಹಿಂದ ವರ್ಗಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ತಮ್ಮದೇ ಆದ ವಿಶೇಷ ಸೇವೆಯಲ್ಲಿ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರ ಈ ಸೇವೆಯನ್ನು ಪರಿಗಣಿಸಿ ಈ ಸಮಯದಲ್ಲಿ ಅಹಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಕ.ಅ.ರಾ.ಅಧ್ಯಕ್ಷರಾದ ಪ್ರಭುಲಿಂಗ ದೊಡ್ಡಿನ, ಅಹಿಂದ ರಾಜ್ಯ ಗೌರವಾದ್ಯಕ್ಷರಾದ ಸಿದ್ದಣ್ಣ ತೇಜಿ, ಶರಬಯ್ಯಾ ಸ್ವಾಮೀಜಿ, ರಾಜ್ಯದ ಅಹಿಂದ ಎಲ್ಲ ಜಿಲ್ಲೆಯ ಅಧ್ಯಕ್ಷರು, ಹಾಗೂ ಮಹಿಳಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ