Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಐಎಡಿಎಂಕೆ ಬಿಜೆಪಿ ಮೈತ್ರಿ ಮಾತುಕತೆ; ಮಾತಿನ ವರಸೆ ಬದಲಿಸಿದ ಮಲೈ

ಚೆನ್ನೈ, ಮಾರ್ಚ್ 31: ಬಿಜೆಪಿ ನಾಯಕ ಕೆ. ಅಣ್ಣಾಮಲೈಅವರಿಂದ ನಡೆಯುತ್ತಿರುವ ಅಗೌರವವನ್ನು ಉಲ್ಲೇಖಿಸಿ ಎಐಎಡಿಎಂಕೆ 2024ರ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿತ್ತು. ಆದರೆ, ಕಳೆದ ವಾರ ಇಪಿಎಸ್ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದರು. ಈ ಮೂಲಕ 2023ರಲ್ಲಿ ಅವರ ವಿಭಜನೆಯ ನಂತರ ಮತ್ತೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಬಗ್ಗೆ ವದಂತಿಗಳು ಹರಿದಾಡುತ್ತಿವೆ.

ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಚಿಸಲಾಗುವ ಮೈತ್ರಿಕೂಟದ ಆಕಾರ ಮತ್ತು ರೂಪದ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವವು “ಸೂಕ್ತ ನಿರ್ಧಾರ” ತೆಗೆದುಕೊಳ್ಳುತ್ತದೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದ್ದಾರೆ. 2024ರಲ್ಲಿ ಎಐಎಡಿಎಂಕೆ ಬಿಜೆಪಿ ನೇತೃತ್ವದ ಎನ್‌ಡಿಎ ತೊರೆಯಲು ಅಣ್ಣಾಮಲೈ ಅವರೇ ಕಾರಣವೆಂದು ಪರಿಗಣಿಸಲಾಗಿತ್ತು. ಇದೀಗ ಮತ್ತೆ ಮೈತ್ರಿಯ ಮಾತುಕತೆ ನಡೆದ ನಂತರ ಅಣ್ಣಾಮಲೈ ಎಐಎಡಿಎಂಕೆ ಬಗೆಗಿನ ತಮ್ಮ ನಿಲುವು ಸಡಿಲಗೊಳಿಸಿದ್ದಾರೆ.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ