Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೋಕನ್‌ಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಜನಸಂದಣಿ;ಎಐಕೆಕೆಎAಎಸ್ ಆಕ್ರೋಶ

ಬಳ್ಳಾರಿ,ಅ.೨೩: ನಗರದ ಹೃದಯ ಬಾಗದಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಇತ್ತೀಚೆಗೆ ಹೊಸದಾಗಿ ಅಳವಡಿಸಿಕೊಂಡಿರುವ ನೋಂದಣಿ ನೀತಿಯಿಂದಾಗಿ ಪ್ರತಿನಿತ್ಯ ನೂರಾರು ಜನ ಎರೆಡೆರೆಡು ಬಾರಿ ಸಾಲಿನಲ್ಲಿ ನಿಂತು ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಎಐಕೆಕೆಎಂಎಸ್ ರೈತ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿರಾಜ ಪತ್ರಿಕಾಹೇಳಿಕೆ ನೀಡಿದ ಅವರು, ಜಿಲ್ಲಾಸ್ಪತ್ರೆಗೆ ಸಾವಿರಾರು ಜನ ಪ್ರತಿದಿನ ಆಗಮಿಸುತ್ತಿರುವುದು ಆಡಳಿತ ಮಂಡಳಿ ಗಮನಕ್ಕಿದ್ದರೂ ಸಹ ಅಲ್ಲಿ ಉಂಟಾಗುತ್ತಿರುವ ಜನ ಸಂದಣಿಯನ್ನು ನಿಯಂತ್ರಿಸಲು ಯಾವುದೇ ಕ್ರಮ ತೆಗೆದುಕೊಂಡಿಲ್ಲ.  ಜೊತೆಗೆ, ಆಡಳಿತ ಮಂಡಳಿ ಇತ್ತೀಚೆಗೆ ಅಳವಡಿಸಿಕೊಂಡಿರುವ ನೋಂದಣಿ ಪ್ರಕ್ರಿಯೆಯೂ ಸಹ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಾಕಷ್ಟು ಸಮಸ್ಯೆ ತಂದೊಡ್ಡುತ್ತಿದೆ. ಇಲ್ಲಿಗೆ ಬರುವ ರೋಗಿಗಳು ಎರೆಡು ಬಾರಿ ನೋಂದಣಿ ಮಾಡಿಸಬೇಕಾಗಿದೆ. ಈ ಸಮಸ್ಯೆ ಪರಿಹರಿಸುವ ಗೋಜಿಗೆ ಹೋಗದ ಜಿಲ್ಲಾ ಅಸ್ಪತ್ರೆಯ ಆಡಳಿತ ಮಂಡಳಿ, ಇದಕ್ಕೆ ಪರಿಹಾರ ಕೇಳಿದಲ್ಲಿ ಅವರ ಬಳಿ ಸಿಬ್ಬಂದಿ ಕೊರತೆ ಇದೆ ಎಂಬ ಉತ್ತರ ಸಿಗುತ್ತಿದೆ. ಇದನ್ನು ಕೂಡಲೇ ಬಗೆಹರಿಸುವ ಜವಾಬ್ದಾರಿ ತೆಗೆದುಕೊಳ್ಳದಿದ್ದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಬಹುದು ಮತ್ತು ಜನರ ಆಕ್ರೋಶಕ್ಕೆ ಗುರಿಯಾಗಬಹುದು ಎಂದು ಎಚ್ಚರಿಕೆ ನೀಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*