Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಕಾಶ್ ಮಲ್ಲಿಕ್ ಬಂಧನಕ್ಕೆ ಎಐಕೆಕೆಎಂಎಸ್ ವಿರೋಧ



ಬಳ್ಳಾರಿ,ಏ.೦2: ರೈತ ನಾಯಕ ಪ್ರಕಾಶ್ ಮಲ್ಲಿಕ್ ಅವರನ್ನು ಬಂಧಿಸಿರುವ ಓಡಿಸ್ಸಾ ಸರ್ಕಾರದ ಕ್ರಮವನ್ನು ಎಐಕೆಕೆಎಂಎಸ್ ರೈತ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಂಕರ್ ಘೋಷ್ ಅವರು ಖಂಡಿಸಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   ಮಾರ್ಚ್ ೩೧ ಮತ್ತು ಏಪ್ರಿಲ್ ೦೧, ೨೦೨೬ ರ ಮಧ್ಯರಾತ್ರಿ ೧ ಗಂಟೆಗೆ ಒಡಿಶಾ ರಾಜ್ಯ ಪೊಲೀಸರು ಪ್ರಕಾಶ್ ಮಲ್ಲಿಕ್ ಅವರನ್ನು ಬಂಧಿಸಿದ್ದಾರೆ. ಅವರು ಒಡಿಶಾದ ಕಿಯಾಂಜೋರ್ ಜಿಲ್ಲೆಯಲ್ಲಿ ಭೂ ಕಬಳಿಕೆಯ ವಿರುದ್ಧ ರೈತರನ್ನು ಸಂಘಟಿಸುವ ಅತ್ಯಂತ ತುರ್ತು ಕಾರ್ಯದಲ್ಲಿ ನಿರತರಾಗಿದ್ದರು. ಇದು ಫ್ಯಾಸಿಸ್ಟ್ ಬಿಜೆಪಿ ಸರ್ಕಾರವು ರೈತ ಚಳವಳಿಯನ್ನು ಹತ್ತಿಕ್ಕಲು ನಡೆಸಿದ ಹೇಯ ಕೃತ್ಯವಾಗಿದೆ.


ರೈತ ನಾಯಕ ಪ್ರಕಾಶ್ ಮಲ್ಲಿಕ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮತ್ತು ತಮ್ಮ ಜೀವನೋಪಾಯದ ಏಕೈಕ ಆಧಾರವಾದ ಪೂರ್ವಜರ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ಶಾಂತಿಯುತವಾಗಿ ಹೋರಾಡುತ್ತಿರುವ ರೈತರ ಮೇಲೆ ಪೊಲೀಸ್ ದಮನವನ್ನು ನಿಲ್ಲಿಸಬೇಕೆಂದು ಂIಏಏಒS ಒತ್ತಾಯಿಸುತ್ತದೆ. ಒಡಿಶಾ ಪೊಲೀಸರು “ಅನ್ನದಾತ” ರೈತರನು ಭಯೋತ್ಪಾದಕರಂತೆ ನಡೆಸಿಕೊಳ್ಳುವುದನ್ನು ನಿಲ್ಲಿಸಬೇಕು. ಈ ಬಡ ಆದಿವಾಸಿ ರೈತರಿಗೆ ಬೇರೆ ಯಾವುದೇ ಜೀವನೋಪಾಯದ ಮೂಲಗಳಿಲ್ಲ. ರೈತ ಹೋರಾಟವನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರವು ನಡೆಸುತ್ತಿರುವ ಈ ಘೋರ ಕೃತ್ಯವನ್ನು ಪ್ರತಿರೋಧಿಸಲು ಸಾರ್ವಜನಿಕರು ಮುಂದೆ ಬರಬೇಕೆಂದು ಕರೆ ನೀಡಿದ್ದಾರೆ  ಎಂದು ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ