LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ:ಏಳು ಜಿಲ್ಲೆಗಳಲ್ಲಿ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ಮುಂದಿನ ದಿನಗಳಲ್ಲಿಯೂ ವರ್ಷಧಾರೆ ಸುರಿಯುವ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


ಅಲರ್ಟ್​ ಘೋಷಣೆ : ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಭಾಗಮಂಡಲ, ಮಹಾಲಿಂಗಪುರ, ತಾವರಗೇರಾ, ಅಥಣಿ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಬೆಳಗಾವಿ, ಬಾದಾಮಿ ಹಾಗೂ ಆಲಮಟ್ಟಿಯಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್