Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಠದ ಜೊತೆಗೆ ಆಟವು ಬಹು ಮುಖ್ಯ: ಆರ್ ಸಿ. ಗೋಡೇರ 

ಘಟಪ್ರಭಾ. ಶಾಲಾ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜೊತೆಗೆ ಆಟದಲ್ಲೂ ಪಾಲ್ಗೊಂಡು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕೆಂದು ಘಟಪ್ರಭಾ ಸಮೂಹ ಸಂಪನ್ಮೂಲ ಅಧಿಕಾರಿ ಆರ್ ಎಸ್. ಗೋಡೇರ ಹೇಳಿದರು.


    ಅವರು ಪಟ್ಟಣದ ಶ್ರೀ ಕೆ ಆರ್ ಎಚ್ ಶಿಕ್ಷಣ ಸಂಸ್ಥೆಯ ಮೈಧಾನದಲ್ಲಿ ಆಗಸ್ಟ್ 21,22  ಕ್ಕೆ  ಅಯೋಜಿಸಲಾಗಿದ್ದ ಘಟಪ್ರಭಾ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾ ಜ್ಯೋತಿ ಬೆಳಗಿಸಿ, ಸಸಿಗಳಿಗೆ ನೀರು ಹಾಕುವ ಮುಕಾಂತರ ಚಾಲನೆ ನೀಡಿದರು.



    ಘಟಪ್ರಭಾ ವಲಯ  ಕ್ರೀಡಾಕೂಟದಲ್ಲಿ ಕೆ ಆರ್ ಎಚ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಣ್ಣ ಹುಕ್ಕೇರಿ,ವಲಯ ಕ್ರೀಡಾಕೂಟದ ಸಂಯೋಜಕರು, ಕ್ರೈಸ್ಟ್  ಕಾನ್ವೆಂಟ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಆರ್ ಡಬ್ಲ್ಯೂ ಜೆ ಬೆಂಗಳೂರ, ಘಟಪ್ರಭಾ ವಲಯದ ಎಲ್ಲ ಶಾಲೆಗಳ ಮುಕ್ಯೋಪಾಧ್ಯಾಯರು, ಶಿಕ್ಷಕರು,ದೈಹಿಕ ಶಿಕ್ಷಕರು, ಶಾಲೆಯ ಕ್ರೀಡಾಪಟುಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ