Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಕಾಕ, ಮೂಡಲಗಿ ತಾಲೂಕಿನಿಂದ ಅಮರನಾಥ ಜಾರಕಿಹೊಳಿ, ನೀಲಕಂಠ ಕಪ್ಪಲಗುದ್ದಿ ನಾಮಪತ್ರ ಸಲ್ಲಿಕೆ

ಬೆಳಗಾವಿ. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಗೆ ಗೋಕಾಕ ತಾಲೂಕಾ ದಿಂದ ಮಾಜಿ ಸಚಿವ ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರ ಪುತ್ರ  ಅಮರನಾಥ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರೆ, ಇತ್ತ ಮೂಡಲಗಿ  ತಾಲೂಕಿನಿಂದ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ  ಅವರು ಶನಿವಾರದಂದು ಡಿಸಿಸಿ ಬ್ಯಾಂಕ ಪ್ರಧಾನ ಕಚೇರಿಯಲ್ಲಿ  ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಭಾಂವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ,ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಶಾಸಕ ವಿಶ್ವಾಸ ವೈದ್ಯ, ಅಪ್ಪಸಾಹೇಬ ಕುಲಗುಡೆ, ಅರವಿಂದ ಪಾಟೀಲ, ರಾಹುಲ ಜಾರಕಿಹೊಳಿ, ಲಕ್ಷ್ಮಣರಾವ ಚಿಂಗಳೆ,ಸೇರಿದಂತೆ ಗೋಕಾಕ, ಮೂಡಲಗಿ ತಾಲೂಕಿನ ಮುಖಂಡರು, ಸಹಕಾರಿಗಳು, ರೈತರು ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ