Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲೀಪುರ: ಕಂಪಿಲರಾಯ ಗಿರಿಜನ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ





ಬಳ್ಳಾರಿ,ಏ.15:
ನಗರದ ಹೊರವಲಯದ ಅಲ್ಲೀಪುರದಲ್ಲಿರುವ ಶ್ರೀ ವಾಲ್ಮೀಕಿ ಗುರುಕುಲಾಶ್ರಮದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಕಂಪಿಲರಾಯ ಗಿರಿಜನ ಪ್ರೌಢಶಾಲೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಅಧ್ಯಕ್ಷ ಎನ್.ಕೆ. ಸದಾಶಿವಪ್ಪ ಅವರು ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ ಸಮಾನತೆಗಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಚೇತನ. ಅವರ ತತ್ವಗಳು ಇಂದಿಗೂ ನಮಗೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಿ.ರುದ್ರಪ್ಪ, ನಿಕಟಪೂರ್ವ ಅಧ್ಯಕ್ಷ ಬಿ.ಜಯರಾಂ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು, ಸಹ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*