Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹದಗೆಟ್ಟ ರಸ್ತೆ ಕ್ರಮಕ್ಕೆ ಮನವಿ


ಬಳ್ಳಾರಿ,ಅ.19.. ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯ ವತಿಯಿಂದ ಪಿಡಬ್ಲುಡಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳ್ಳಾರಿ ನಗರದಿಂದ ತಾಳೂರಿಗೆ ಮಾರ್ಗ ಕಲ್ಪಿಸುವ ರಸ್ತೆಯು ಗುಡಾರ ನಗರದಿಂದ ಶ್ರೀಧರಗಡ್ಡೆ ಗ್ರಾಮದವರೆಗೆ ತುಂಬಾ ಹದಗೆಟ್ಟಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ತೆಗ್ಗು-ದಿಣ್ಣೆಗಳನ್ನು ತಪ್ಪಿಸಲು ಹೋಗಿ ಹಲವಾರು ವಾಹನಗಳು ಅಪಘಾತಕ್ಕೆ ಒಳಗಾಗಿವೆ. ಇದು ನಿರಂತರ ೨ ವರ್ಷಗಳಿಂದಲೂ ಅವ್ಯವಸ್ಥೆ ಇದೆ. ಇದರ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರು ಪ್ರಯೋಜನ ಆಗಿಲ್ಲ. ಹಾಗಾಗಿ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯ ಸದಸ್ಯರು ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಎ.ದೇವದಾಸ್, ಸದಸ್ಯರುಗಳಾದ ಸೋಮಶೇಖರ ಗೌಡ, ಹನುಮಂತಪ್ಪ, ಜಗದೀಶ್ ನೇಮಕಲ್, ನಿಂಗರಾಜ. ಟಿ, ಪ್ರಮೋದ್ ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*