Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆಯ ಅಭಿವೃದ್ಧಿಯ ಮಹತ್ವದ ವಿಚಾರ ಚರ್ಚೆ


ಬಳ್ಳಾರಿ: 29. ರೈಲು ಸಂಬAಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರು ಮನವಿ ಮಾಡಿದರು.

ರೈಲ್ವೆ ಅಭಿವೃದ್ಧಿ ಕುರಿತ ಸಭೆಯಲ್ಲಿ ಭಾಗವಹಿಸಿದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯೆ ಸೊಂತ ಗಿರಿಧರ್ ರವರು ಬಳ್ಳಾರಿ ರೈಲ್ವೆಯ ಅಭಿವೃದ್ಧಿಗೆ ಸಂಬAಧಿಸಿದAತೆ ಮಹತ್ವದ ವಿಚಾರಗಳನ್ನು ಚರ್ಚಿಸಿದರು.


ಸಭೆಯಲ್ಲಿ, ಬಳ್ಳಾರಿ ಜಿಲ್ಲೆ ರಾಜ್ಯದ ಪ್ರಮುಖ ಕೈಗಾರಿಕಾ ಮತ್ತು ಗಣಿಗಾರಿಕೆ ಕೇಂದ್ರವಾಗಿರುವುದರಿAದ ರೈಲ್ವೆ ಸಂಪರ್ಕ ಮತ್ತು ಮೂಲಸೌಕರ್ಯ ವಿಸ್ತರಣೆ ಅಗತ್ಯವಿದೆ ಎಂದು ಸೊಂತ ಗಿರಿಧರ್ ರವರು ಒತ್ತಿ ಹೇಳಿದರು.


ಬಳ್ಳಾರಿ-ಹುಬ್ಬಳ್ಳಿ, ಬಳ್ಳಾರಿ-ವಾಸ್ಕೋ ಹಾಗೂ ಬಳ್ಳಾರಿ-ಗುತ್ತಿ ರೈಲು ಮಾರ್ಗಗಳ ದ್ವೀಕರಣೆ, ವೇಗವರ್ಧನೆ ಹಾಗೂ ಹೊಸ ರೈಲು ನಿಲ್ದಾಣ ಸೌಲಭ್ಯಗಳ ಸುಧಾರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.


 ಜನಸಾಮಾನ್ಯರಿಗೆ ಉತ್ತಮ ಸಂಪರ್ಕ ಮತ್ತು ಸರಕು ಸಾಗಣೆಗೆ ಅನುಕೂಲವಾಗುವಂತೆ ಯೋಜನೆಗಳನ್ನು ತ್ವರಿತಗೊಳಿಸುವ ಅಗತ್ಯವಿದೆ ಹಾಗೂ ಹೊಸಪೇಟೆ ಮತ್ತು ಬಳ್ಳಾರಿ ಹಾಗೂ ಬೆಳಗಾಂ ಮತ್ತು ಹೈದರಾಬಾದ್ ರೈಲನ್ನು ಪ್ರತಿದಿನ ಪುನ: ಪ್ರಾರಂಭಿಸಬೇಕು ಹಾಗೂ ನಡುವೆ ಹೆಚ್ಚಿನ ರೈಲು ಸೇವೆಗಳನ್ನು ಚಲಾಯಿಸುವಂತೆ ಒತ್ತಾಯಿಸಿದರು, ಹಾಗೂ ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಶೌಚಾಲಯ ಮತ್ತು ಎಸ್ಕಲೇಟರ್‌ಗಳನ್ನು ತಕ್ಷಣ ಅಳವಡಿಸುವಂತೆ ಮನವಿಯಲ್ಲಿ ಪ್ರಸ್ತಾಪಿಸಲಾಯಿತು. 2026ನೇ ಮಾರ್ಚ 22 ಮತ್ತು 26ರ ನಡುವ ಅಮೃತ ಮಹೋತ್ಸವ ಅಭಿವೃದ್ದಿ ಸ್ಕೀಮ್ ಉದ್ಟಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಈ ವೇಳೆಯೊಳಗೆ ಸಂಪೂರ್ಣವಾಗಿ ಸಿದ್ದವಾಗಿರಬೇಕು ಎಂದು ಸೊಂತ ಗಿರಿಧರ್ ರವರು ಧ್ವನಿ ಎತ್ತಿದರು.


ಸಭೆಯಲ್ಲಿ ಅಧಿಕಾರಿಗಳು, ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರಾದ ಗೋಪಾಲಕೃಷ್ಣ, ಕೊಟ್ರೇಶ್ ಮತ್ತು ರಾಹುಲ್ ಮೆಹತ ರವರು ಈ ಸಭೆಯಲ್ಲಿ ಉಪಸ್ಥತಿರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ