Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವ ಇಂದ್ರಿಯಗಳಲ್ಲಿ  ಕಣ್ಣು ಅಮೂಲ್ಯವಾದದ್ದು  ಆನಂದರಾವ್  ನಾಯ್ಕ್

ಹಳ್ಳೂರ 09 ಮೂಡಲಗಿ ತಾಲೂಕು  ಮುನ್ಯಾಳ ಗ್ರಾಮದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಾಯೋಜಿತ ಮೂಡಲಿಗಿ ತಾಲೂಕು ಹಾಗೂ ಬೆಳಕು ಕಣ್ಣಿನ ಆಸ್ಪತ್ರೆ ಮೂಡಲಗಿ ಸಹಯೋಗದೊಂದಿಗೆ  ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜನೆ  ಮಾಡಲಾಗಿತ್ತು*
ಕಾರ್ಯಕ್ರಮ ವನ್ನು ಊರಿನ ಹಿರಿಯರಾದ ಶ್ರೀ ಆನಂದ್ ರಾವ್  ನಾಯ್ಕ್, ಡಾ. ಕೆ ಎಚ್ ನಾಗರಾಳ್,* *ಕ್ಷೇತ್ರ ಯೋಜನಾಧಿಕಾರಿಗಳಾದ ರಾಜು ನಾಯಕ್* ರವರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮುಖಾಂತರ  ಚಾಲನೆ ನೀಡಲಾಯಿತು.
*ನಂತರದಲ್ಲಿ ವೈದ್ಯರಾದ ಡಾ.ಕೆ.ಎಚ್ ನಾಗರಾಳ ಅವರು ಮಾತನಾಡುತ್ತಾ ಕಣ್ಣುಗಳ ಮಹತ್ವ ಮತ್ತು ಕಣ್ಣಿನ ಆರೋಗ್ಯ ರಕ್ಷಣೆ  ಬಗ್ಗೆ* ಮಾಹಿತಿ ನೀಡಿದರು.
*ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ ಶ್ರೀಯುತ ಆನಂದ್ ರಾವ್  ನಾಯಕ್ ರವರು ಮಾತನಾಡಿ ಆರೋಗ್ಯ ಅತಿ ಅಮೂಲ್ಯವಾದದ್ದು ಆರೋಗ್ಯವಾಗಿ ಇರಬೇಕಾದರೆ* *ನಾವು ಸೇವಿಸುವ ಆಹಾರ ಪದ್ಧತಿಯ ಬಗ್ಗೆ ಗಮನಹರಿಸಬೇಕು. ಕಣ್ಣಿನ ಆರೋಗ್ಯವು ಕೂಡ ಆಹಾರ* *ಪದ್ಧತಿಯ ಮೇಲೆ ಅವಲಂಬಿತವಾಗಿದೆ ಎಂದು ಕಿವಿ ಮಾತನ್ನು ಹೇಳುತ್ತಾ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ* *ಯೋಜನೆಯು ಸಮುದಾಯಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ  ವಿವರಿಸಿ ಪೂಜ್ಯರನ್ನು ಅಭಿನಂದಿಸಿದರು.*
ಕಾರ್ಯಕ್ರಮದಲ್ಲಿ ಬೆಳಕು ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳು, ವಲಯದ ಮೇಲ್ವಿಚಾರಕರಾದ ರವಿ,  ಜ್ಞಾನವಿಕಾಸ ಸಮನ್ವಯ ಅಧಿಕಾರಿ ವಿಜಯಲಕ್ಷ್ಮಿ, ಸೇವಾ ಪ್ರತಿನಿಧಿ ರೇಣುಕಾ  ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮನ್ವಯಾಧಿಕಾರಿಗಳು ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ