Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸದೆ ಅಭಿವೃದ್ಧಿಗೆ ಹಣ ನೀಡಿ : ಅನಿಲ್ ನಾಯ್ಡು ಮುಖ್ಯಮಂತ್ರಿಗಳಿಗೆ ಒತ್ತಾಯ 



 ಬಳ್ಳಾರಿ ಜುಲೈ 08. ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠಕ್ಕೆ ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ

ಕಾರ್ಯಗಳನ್ನು ಕೈಗೊಳ್ಳಲು 3.5 ಕೋಟಿ ಹಣ ಮಂಜೂರು ಮಾಡಲಾಗಿತ್ತು. ಇದರಲ್ಲಿ ಈಗಾಗಲೇ

ಮಠದ ಕಾಮಗಾರಿಗಳಿಗೆ 2.5ಕೋಟಿ ವೆಚ್ಚವಾಗಿ ಅನುದಾನ ಬಿಡುಗಡೆ ಮಾಡಲಾಗಿತ್ತು ಸರ್ಕಾರವು

ಬದಲಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತರುವಾಯ ಬಾಕಿ ಕೆ1.5 ಕೋಟಿ ಹಣವನ್ನು ಬಿಡುಗಡೆ

ಮಾಡಿರಲಿಲ್ಲ. ಮಠದ ಸ್ವಾಮಿಗಳು ಬಾಕಿ ಬರಬೇಕಾದ ಹಣವನ್ನು ಬಿಡುಗಡೆ ಮಾಡಲು ಸಚಿವ

ಶಿವರಾಜ್ ತಂಗಡಿಯವರಿಗೆ ಮನವಿ ಮಾಡಿ ಕ್ರಮ ಕೈಗೊಳ್ಳದೆ ಹೋದ ಸಂದರ್ಭದಲ್ಲಿ ಅನಿವಾರ್ಯವಾಗಿ ನ್ಯಾಯಾಲದ ಮೊರೆ ಹೋಗಿ ಅನುದಾನವನ್ನು ಪಡಿಯಬೇಕಿದೆ ಇಲ್ಲವೇ ಲಂಚವನ್ನು ನೀಡಿ ಅನುದಾನ ಪಡೆಯಬೇಕಾಗಿದೆ, ಇದು ಕಾಂಗ್ರೆಸ್ ಸರ್ಕಾರದ ಹೀನಾಯ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತದೆ, ಸ್ವ ಪಕ್ಷಿಯ ಶಾಸಕರು ಮತ್ತು ಸಚಿವರು  ಗ್ಯಾರಂಟಿಗಳನ್ನು ನಿಲ್ಲಿಸಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಡಿ ಎಂದು ಹೇಳುತ್ತಿದ್ದಾರೆ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲಿಸಬಾರದು ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕ್ರಮ ಕೈಗೊಳ್ಳಬೇಕು ಮತ್ತು ಹಣವನ್ನು ಸಹ ಮಂಜೂರು ಮಾಡಬೇಕೆಂದು ಭಾರತೀಯ ಜನತಾ ಪಕ್ಷದ ಬಳ್ಳಾರಿ ಜಿಲ್ಲಾ ಘಟಕ ಅಧ್ಯಕ್ಷ ಅನಿಲ್ ನಾಯ್ಡು ಒತ್ತಾಯಿಸಿದರು.


 ಅವರು ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ,

ರಾಜ್ಯ ಸರ್ಕಾರವು ಮಠಮಾನ್ಯಕ್ಕೆ  ನೀಡಬೇಕಾದ ಹಣಕ್ಕೂ ಕಮೀಷನ್ ನೀಡಲು ಒತ್ತಾಯಿಸಿರುವುದು ನಾಚಿಕೆಗೇಡಿನ ಸಂಗತಿ

ಸರ್ಕಾರದಲ್ಲಿ ಮಠವಾಗಲಿ, ಮಂದಿರವಾಗಲಿ ಅಥವಾ ವ್ಯಕ್ತಿಯಾಗಲಿ ಲಂಚ ಕೊಟ್ಟರೇ ಮಾತ್ರ ಹಣ

ಬಿಡುಗಡೆ ಮಾಡುವುದು ಎಂದಿರುವುದು ಎಲ್ಲ ಹಂತದಲ್ಲಿಯೂ ಹರಡಿರುವ ಭ್ರಷ್ಟಾಚಾರಕ್ಕೆ ಕನ್ನಡಿ

ಹಿಡಿದಿದೆ.

ರಾಜ್ಯದ ವಿವಿಧ ಮಠ ಮತ್ತು ಸಂಘ ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕಾದ ಹಣಕ್ಕೂ ಸಚಿವರಿಗೆ

ಕಪ್ಪ ನೀಡಿ ಪಡೆಯಬೇಕಾದ ದುರವಸ್ಥೆ ಸ್ಥಿತಿಯು ಅತ್ಯಂತ ಖಂಡನೀಯ ಎಂದರು.


 ಅನುದಾನ ಬಿಡುಗಡೆಗಾಗಿ ಮಠಾಧೀಶರ ಹತ್ತಿರ ಕಮಿಷನ್ ಕೇಳಿರುವ

ಹಿಂದುಳಿದ ವರ್ಗದ ಸಚಿವ ಶಿವರಾಜ್ ತಂಗಡಿಯವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇವೆ.


 ಈ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಎಂಎಲ್ಸಿ ಸತೀಶ್ ರೆಡ್ಡಿ, ಕೆ ಎಸ್ ದಿವಾಕರ್ ಸೇರಿದಂತೆ ಹಲವಾರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ