LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವ್ಯಸನ ವಿರೋಧಿ ಜಾಗೃತಿ ಜಾಥಾ

ಮೂಡಲಗಿ : ಪಟ್ಟಣದಲ್ಲಿ ಮೂಡಲಗಿ, ಘಟಪ್ರಭಾ, ಕುಲಗೋಡ ಪೋಲಿಸ್ ಠಾಣೆ ಹಾಗೂ ಶ್ರೀ ಶಿವಬೋಧರಂಗ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 
ಈ ಸಂದರ್ಭದಲ್ಲಿ ಸಿ.ಪಿ.ಐ. ಶ್ರೀಶೈಲ್ ಬ್ಯಾಕೂಡ್, ಪಿ.ಎಸ್.ಐ ರಾಜು ಪೂಜೇರಿ, ಪಿ.ಎಸ್.ಐ ಆನಂದ ಬಿ, ಪಿ.ಎಸ್.ಐ ರಾಜೀವ ಪೂಜೇರಿ, ಪೋಲಿಸ್ ಸಿಬ್ಬಂದಿ, ಪ್ರಾಚಾರ್ಯರಾದ ಎಮ್.ಎಸ್ ಪಾಟೀಲ, ಕಾಲೇಜ ಸಿಬ್ಬಂದಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಬ್ಬಳ್ಳಿಯ ಪುಷ್ಕರಣಿ ವಿಚಾರದಲ್ಲಿ ಬೆಲ್ಲದ ರಾಜಕಾರಣ ಬಿಡಲಿ,  ದೀಪಕ ಚಿಂಚೋರೆ ವಾಗ್ದಾಳಿಭತ್ತದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ- ಸ್ನೇಹಲ್ ಆರ್. ಭೇಟಿ  ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಪಿಎಸ್‌ಐ  ಎ. ರುಕ್ಮಿಣಿತಾಯಿ-ಶಿಶು ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್ಮಾತು ಮನೆ ಕಟ್ಟುತ್ತದೆ, ಮಾತೇ ಮನೆಯನ್ನು ಕೆಡಿಸುತ್ತದೆ - ಶಿದ್ದಲಿಂಗಶ್ರೀ*ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ದತ್ತಾ ವಾಸ್ಟರ್ ಅವಿರೋಧವಾಗಿ ಆಯ್ಕೆ*ಪ್ರಾಮಾಣಿಕತೆ ಇದ್ದಲ್ಲಿ ಲಾಭ ಹೆಚ್ಚಿರುತ್ತದೆ - ಗುರುಪಾದ ಶ್ರೀಭಾಜಪ ಜಿಲ್ಲಾಧ್ಯಕ್ಷ ಶ್ರೀ ಖಾಸ್ಗತೇಶ್ವರ ಮಠಕ್ಕೆ ಭೇಟಿ