Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಶಾಸಕರಿಗೆ ಸಚಿವ ಸ್ಥಾನಕ್ಕೆ ಮನವಿ



ಬಳ್ಳಾರಿ, ಮಾ.23; ಬೆಂಗಳೂರಿನಲ್ಲಿ 48 ಶಾಸಕರು ಸಭೆ ಮಾಡಿರೋ ವಿಚಾರ ನಿಜ. ಅಲ್ಲಿ ಎಲ್ಲರೂ ಪಕ್ಷದ ಪರವಾಗಿಯೇ ಸಭೆ ಮಾಡಿದ್ದೇವೆ.ಮೊದಲ ಬಾರಿ ಗೆದ್ದವರು ಎರಡನೇ ಬಾರಿ ಗೆದ್ದವರು ಸೇರಿ ಸಭೆ ಮಾಡಿದ್ದೇವೆ. ಯುವಕರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ ಎಂದು ನಗರದ ಶಾಸಕ ಭರತ್ ರೆಡ್ಡಿ ಹೇಳಿದ್ದಾರೆ.

ಅವರು  ನಗರದಲ್ಲಿ ಮಾಧ್ಯಮಗಳಜೊತೆ ಮಾತನಾಡಿ, ಯುವಕರನ್ನು ಸಚಿವರನ್ನಾಗಿ ಮಾಡಿದ್ರೇ ಮುಂದೆ ಪಕ್ಷಕ್ಕೆ ಒಳ್ಳೆಯದಾಗಲಿದೆ.ಯಾರಿಗಾದರೂ ಸೂಕ್ತ ಅಭ್ಯರ್ಥಿಗೆ ಅವಕಾಶ ನೀಡಲು ಮನವಿ. ಅಧಿವೇಶನ ಮುಗಿಯುವದರೊಳಗಾಗಿ ಭೇಟಿಗೆ ಸಮಯ ನಿಡ್ತೇವೆ ಎಂದಿದ್ದಾರೆ. ದೆಹಲಿಯ ಹೈಕಮೆಂಡ್ ನಾಯಕರನ್ನು ಭೇಟಿ ಮಾಡಲಿದ್ದೇವೆ.

ದೆಹಲಿಯ ಹೈಕಮೆಂಡ್ ನಮ್ಮ ಕುಟುಂಬ ಇದ್ದಂತೆ. ಕುಟುಂಬದ ಮುಂದೆ ಬೇಡಿಕೆ ಇಡಲಿದ್ದೇವೆ. ಕ್ಯಾಬಿನೆಟ್ ವಿಸ್ತಾರಣೆಯಾದ್ರೇ ನಮಗೆ ಅವಕಾಶ ಕೊಡಿ ಎಂದು ಕೇಳಿದ್ದೇವೆ ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*